2 Corinthians · chapter 2 · verse 9
2 Corinthians 2:9 in Kannada
ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
Sarvavishayadalloo neevu vidheyaraagiddeero eno nimmannu pareekshisi tilukollabekemba uddeshadindale baredenu.
2 Corinthians 2:9 in English
- King James Version (KJV)
- For to this end also did I write, that I might know the proof of you, whether ye be obedient in all things.
- World English Bible (WEB)
- For to this end I also wrote, that I might know the proof of you, whether you are obedient in all things.
- American Standard Version (ASV)
- For to this end also did I write, that I might know the proof of you, whether ye are obedient in all things.
- Bible in Basic English (BBE)
- And for the same reason I sent you a letter so that I might be certain of your desire to do my orders in all things.
- Darby Translation (DBY)
- For to this end also I have written, that I might know, by putting you to the test, if as to everything ye are obedient.
- Webster's Bible (WBS)
- For to this end also I wrote, that I might know the proof of you, whether ye are obedient in all things.
- Young's Literal Translation (YLT)
- for, for this also did I write, that I might know the proof of you, whether in regard to all things ye are obedient.
Read in context
- 7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
- 8ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 9ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
- 10ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
- 11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
Cross references
- 2 Corinthians 10:6 2 ಕೊರಿಂಥದವರಿಗೆ 10:6ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Philemon 1:21 ಫಿಲೆಮೋನನಿಗೆ 1:21ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.
- 2 Corinthians 7:12–15 2 ಕೊರಿಂಥದವರಿಗೆ 7:12–15ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು. ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು. ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು. ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
- Philippians 2:22 ಫಿಲಿಪ್ಪಿಯವರಿಗೆ 2:22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- Deuteronomy 13:3 ಧರ್ಮೋಪದೇಶಕಾಂಡ 13:3ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
- Exodus 16:4 ವಿಮೋಚನಕಾಂಡ 16:4ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
- Deuteronomy 8:16 ಧರ್ಮೋಪದೇಶಕಾಂಡ 8:16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
- 2 Corinthians 8:24 2 ಕೊರಿಂಥದವರಿಗೆ 8:24ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- 2 Thessalonians 3:14 2 ಥೆಸಲೊನೀಕದವರಿಗೆ 3:14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
Original words (Greek)
- For · G1063γάρ gár
- to · G1519εἰς eis
- end · G5124τοῦτο toûto
- also · G2532καί kaí
- write · G1125γράφω gráphō
- that · G2443ἵνα hína
- know · G1097γινώσκω ginṓskō
- proof · G1382δοκιμή dokimḗ
- you · G5216ὑμῶν hymōn
- whether · G1487εἰ ei
- be · G2075ἐστέ esté
- obedient · G5255ὑπήκοος hypḗkoos
- in · G1519εἰς eis
- things · G3956πᾶς pâs