2 Corinthians · chapter 3 · verse 1
2 Corinthians 3:1 in Kannada
ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
Nammannu naave tirigi hogalikollu vadakke praarambhisuttevo? Illave kelavarige bekaagiruva prakaara nimage torisatakka yogyataa patragalu namage agatyavo? Athavaa antha patragalannu nimminda padakolla beko?
2 Corinthians 3:1 in English
- King James Version (KJV)
- Do we begin again to commend ourselves? or need we, as some [others], epistles of commendation to you, or [letters] of commendation from you?
- World English Bible (WEB)
- Are we beginning again to commend ourselves? Or do we need, as do some, letters of commendation to you or from you?
- American Standard Version (ASV)
- Are we beginning again to commend ourselves? or need we, as do some, epistles of commendation to you or from you?
- Bible in Basic English (BBE)
- Do we seem to be again attempting to put ourselves in the right? or have we need, as some have, of letters of approval to you or from you?
- Darby Translation (DBY)
- Do we begin again to commend ourselves? or do we need, as some, commendatory letters to you, or [commendatory] from you?
- Webster's Bible (WBS)
- Do we begin again to commend ourselves? or need we, as some [others] , epistles of commendation to you, or [letters] of commendation from you.
- Young's Literal Translation (YLT)
- Do we begin again to recommend ourselves, except we need, as some, letters of recommendation unto you, or from you?
Read in context
- 1ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
- 2ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
- 3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
Cross references
- 2 Corinthians 10:12 2 ಕೊರಿಂಥದವರಿಗೆ 10:12ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- 2 Corinthians 5:12 2 ಕೊರಿಂಥದವರಿಗೆ 5:12ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ
- Acts 18:27 ಅಪೊಸ್ತಲರ ಕೃತ್ಯಗಳು 18:27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- 1 Corinthians 16:3 1 ಕೊರಿಂಥದವರಿಗೆ 16:3ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
- 2 Corinthians 10:8 2 ಕೊರಿಂಥದವರಿಗೆ 10:8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
- 1 Corinthians 10:33 1 ಕೊರಿಂಥದವರಿಗೆ 10:33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- 1 Corinthians 3:10 1 ಕೊರಿಂಥದವರಿಗೆ 3:10ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
- 2 Corinthians 12:19 2 ಕೊರಿಂಥದವರಿಗೆ 12:19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 1 Corinthians 4:15 1 ಕೊರಿಂಥದವರಿಗೆ 4:15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
Original words (Greek)
- begin · G756ἄρχομαι árchomai
- again · G3825πάλιν pálin
- commend · G4921συνιστάω synistáō
- ourselves · G1438ἑαυτοῦ heautoû
- or · G1487εἰ ei
- we · G5535χρῄζω chrḗizō
- as · G5613ὡς hōs
- some · G5100τὶς tìs
- epistles · G1992ἐπιστολή epistolḗ
- commendation · G4956συστατικός systatikós
- to · G4314πρός prós
- you · G5209ὑμᾶς hymâs
- or · G2228ἤ ḗ
- of · G1537ἐκ ek
- commendation · G4956συστατικός systatikós
- you · G5216ὑμῶν hymōn