2 Corinthians · chapter 3 · verse 11
2 Corinthians 3:11 in Kannada
ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ?
Illade hoguvanthaddu prabhaava vulladdaagiddare iruvanthaddu bahu hechchaagi prabhaavavulladdaagirabekallave?
2 Corinthians 3:11 in English
- King James Version (KJV)
- For if that which is done away [was] glorious, much more that which remaineth [is] glorious.
- World English Bible (WEB)
- For if that which passes away was with glory, much more that which remains is in glory.
- American Standard Version (ASV)
- For if that which passeth away [was] with glory, much more that which remaineth [is] in glory.
- Bible in Basic English (BBE)
- For if the order which was for a time had its glory, much more will the eternal order have its glory.
- Darby Translation (DBY)
- For if that annulled [was introduced] with glory, much rather that which abides [subsists] in glory.
- Webster's Bible (WBS)
- For if that which was done away [was] glorious, much more that which remaineth [is] glorious.
- Young's Literal Translation (YLT)
- for if that which is being made useless [is] through glory, much more that which is remaining [is] in glory.
Read in context
- 9ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
- 10ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು.
- 11ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ?
- 12ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.
- 13ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
Cross references
- Hebrews 8:13 ಇಬ್ರಿಯರಿಗೆ 8:13ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Romans 5:20–21 ರೋಮಾಪುರದವರಿಗೆ 5:20–21ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Hebrews 7:21–25 ಇಬ್ರಿಯರಿಗೆ 7:21–25(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ. ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು. ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು; ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- 2 Corinthians 4:1 2 ಕೊರಿಂಥದವರಿಗೆ 4:1ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
- 2 Corinthians 3:6–7 2 ಕೊರಿಂಥದವರಿಗೆ 3:6–7ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ. ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
- Hebrews 12:25–29 ಇಬ್ರಿಯರಿಗೆ 12:25–29ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು. ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ. ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.