2 Corinthians · chapter 3 · verse 13
2 Corinthians 3:13 in Kannada
ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
Gatisihogu vadara antyavannu israayelyaru drushtisi nodalaaradante tanna mukhada mele musuku haakikolluva mosheya haage alla.
2 Corinthians 3:13 in English
- King James Version (KJV)
- And not as Moses, [which] put a vail over his face, that the children of Israel could not stedfastly look to the end of that which is abolished:
- World English Bible (WEB)
- and not as Moses, who put a veil on his face so that the children of Israel wouldn’t look steadfastly on the end of that which was passing away.
- American Standard Version (ASV)
- and [are] not as Moses, [who] put a veil upon his face, that the children of Israel should not look stedfastly on the end of that which was passing away:
- Bible in Basic English (BBE)
- And are not like Moses, who put a veil on his face, so that the children of Israel might not see clearly to the end of the present order of things:
- Darby Translation (DBY)
- and not according as Moses put a veil on his own face, so that the children of Israel should not fix their eyes on the end of that annulled.
- Webster's Bible (WBS)
- And not as Moses, [who] put a vail over his face, that the children of Israel could not steadfastly look to the end of that which is abolished:
- Young's Literal Translation (YLT)
- and [are] not as Moses, who was putting a vail upon his own face, for the sons of Israel not stedfastly to look to the end of that which is being made useless,
Read in context
- 11ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ?
- 12ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.
- 13ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
- 14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
- 15ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
Cross references
- Exodus 34:33–35 ವಿಮೋಚನಕಾಂಡ 34:33–35ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು. ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು.ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು. ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
- Ephesians 2:14–15 ಎಫೆಸದವರಿಗೆ 2:14–15ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
- Hebrews 10:1–9 ಇಬ್ರಿಯರಿಗೆ 10:1–9ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು. ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ. ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು. ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
- 2 Corinthians 3:7 2 ಕೊರಿಂಥದವರಿಗೆ 3:7ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
- Colossians 2:17 ಕೊಲೊಸ್ಸೆಯವರಿಗೆ 2:17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- Galatians 3:23–24 ಗಲಾತ್ಯದವರಿಗೆ 3:23–24ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- Romans 10:4 ರೋಮಾಪುರದವರಿಗೆ 10:4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
Original words (Greek)
- And · G2532καί kaí
- not · G3756οὐ ou
- as · G2509καθάπερ katháper
- Moses · G3475Μωσεύς Mōseús
- put · G5087τίθημι títhēmi
- vail · G2571κάλυμα kályma
- over · G1909ἐπί epí
- his · G1438ἑαυτοῦ heautoû
- face · G4383πρόσωπον prósōpon
- that · G4314πρός prós
- children · G5207υἱός huiós
- Israel · G2474Ἰσραήλ Israḗl
- could · G816ἀτενίζω atenízō
- not · G3361μή mḗ
- look · G816ἀτενίζω atenízō
- to · G1519εἰς eis
- end · G5056τέλος télos
- which · G3588ὁ ho
- abolished · G2673καταργέω katargéō