Skip to content
ThuthiThuthiThuthi
2 Corinthians · chapter 3 · verse 15

2 Corinthians 3:15 in Kannada

ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.

Aadare ee dinadavaregoo mosheya granthapaaraayanavu aaguvaagellaa musuku avara hrudayada mele iruttade.

2 Corinthians 3:15 in English

King James Version (KJV)
But even unto this day, when Moses is read, the vail is upon their heart.
World English Bible (WEB)
But to this day, when Moses is read, a veil lies on their heart.
American Standard Version (ASV)
But unto this day, whensoever Moses is read, a veil lieth upon their heart.
Bible in Basic English (BBE)
But to this day, at the reading of the law of Moses, a veil is over their heart.
Darby Translation (DBY)
But unto this day, when Moses is read, the veil lies upon their heart.
Webster's Bible (WBS)
But even to this day, when Moses is read, the vail is upon their heart.
Young's Literal Translation (YLT)
but till to-day, when Moses is read, a vail upon their heart doth lie,

Read in context

  1. 13ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
  2. 14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
  3. 15ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
  4. 16ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
  5. 17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
Read all of 2 Corinthians 3

Cross references

Original words (Greek)

2 Corinthians 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.