2 Corinthians · chapter 3 · verse 16
2 Corinthians 3:16 in Kannada
ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
Aadaagyoo avara hrudayavu kartana kadege tirugikondaagale aa musuku tegeyalpaduvadu.
2 Corinthians 3:16 in English
- King James Version (KJV)
- Nevertheless when it shall turn to the Lord, the vail shall be taken away.
- World English Bible (WEB)
- But whenever someone turns to the Lord, the veil is taken away.
- American Standard Version (ASV)
- But whensoever it shall turn to the Lord, the veil is taken away.
- Bible in Basic English (BBE)
- But when it is turned to the Lord, the veil will be taken away.
- Darby Translation (DBY)
- But when it shall turn to [the] Lord, the veil is taken away.)
- Webster's Bible (WBS)
- Nevertheless, when it shall turn to the Lord, the vail shall be taken away.
- Young's Literal Translation (YLT)
- and whenever they may turn unto the Lord, the vail is taken away.
Read in context
- 14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
- 15ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
- 16ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
- 17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- 18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
Cross references
- Exodus 34:34 ವಿಮೋಚನಕಾಂಡ 34:34ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು.ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
- Isaiah 25:7 ಯೆಶಾಯ 25:7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.
- Isaiah 29:18 ಯೆಶಾಯ 29:18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
- John 6:45–46 ಯೋಹಾನನು 6:45–46ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ. ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
- Romans 11:23 ರೋಮಾಪುರದವರಿಗೆ 11:23ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
- Jeremiah 31:34 ಯೆರೆಮೀಯ 31:34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Romans 11:25–27 ರೋಮಾಪುರದವರಿಗೆ 11:25–27ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು. ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
- Lamentations 3:40 ಪ್ರಲಾಪಗಳು 3:40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- Deuteronomy 30:10 ಧರ್ಮೋಪದೇಶಕಾಂಡ 30:10ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
- Deuteronomy 4:30 ಧರ್ಮೋಪದೇಶಕಾಂಡ 4:30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
- Isaiah 54:13 ಯೆಶಾಯ 54:13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- Hosea 3:4–5 ಹೋಶೇಯ 3:4–5ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.