Skip to content
ThuthiThuthiThuthi
2 Corinthians · chapter 3 · verse 17

2 Corinthians 3:17 in Kannada

ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.

Kartanu aa aatmane aagiddaane; kartana aatmanu yaaralliddaano avarige bidugade untu.aadare naavellaroo tereda mukhavullavaraagi darpanadalli kaanuvante kartana mahimeyannu noduttaa kartana aatmanindalo embante ade saaroopyakke mahimeyinda mahimege maarpadutteve.

2 Corinthians 3:17 in English

King James Version (KJV)
Now the Lord is that Spirit: and where the Spirit of the Lord [is], there [is] liberty.
World English Bible (WEB)
Now the Lord is the Spirit; and where the Spirit of the Lord is, there is liberty.
American Standard Version (ASV)
Now the Lord is the Spirit: and where the Spirit of the Lord is, [there] is liberty.
Bible in Basic English (BBE)
Now the Lord is the Spirit: and where the Spirit of the Lord is, there the heart is free.
Darby Translation (DBY)
Now the Lord is the Spirit, but where the Spirit of [the] Lord [is, there is] liberty.
Webster's Bible (WBS)
Now the Lord is that Spirit: and where the Spirit of the Lord [is] , there [is] liberty.
Young's Literal Translation (YLT)
And the Lord is the Spirit; and where the Spirit of the Lord [is], there [is] liberty;

Read in context

  1. 15ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
  2. 16ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
  3. 17ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
  4. 18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
Read all of 2 Corinthians 3

Cross references

Original words (Greek)

2 Corinthians 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.