Skip to content
ThuthiThuthiThuthi
2 Corinthians · chapter 3 · verse 5

2 Corinthians 3:5 in Kannada

ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;

Nammindale enaadaroo untaayi tendu aalochisikolluvadakke nammashtakke naave samartharentalla; namagiruva saamarthyavu devarindale bandaddu;

2 Corinthians 3:5 in English

King James Version (KJV)
Not that we are sufficient of ourselves to think any thing as of ourselves; but our sufficiency [is] of God;
World English Bible (WEB)
not that we are sufficient of ourselves to account anything as from ourselves; but our sufficiency is from God,
American Standard Version (ASV)
not that we are sufficient of ourselves, to account anything as from ourselves; but our sufficiency is from God;
Bible in Basic English (BBE)
Not as if we were able by ourselves to do anything for which we might take the credit; but our power comes from God;
Darby Translation (DBY)
not that we are competent of ourselves to think anything as of ourselves, but our competency [is] of God;
Webster's Bible (WBS)
Not that we are sufficient by ourselves to think any thing as from ourselves; but our sufficiency [is] from God;
Young's Literal Translation (YLT)
not that we are sufficient of ourselves to think anything, as of ourselves, but our sufficiency [is] of God,

Read in context

  1. 3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
  2. 4ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.
  3. 5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
  4. 6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
  5. 7ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
Read all of 2 Corinthians 3

Cross references

Original words (Greek)

2 Corinthians 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.