Skip to content
ThuthiThuthiThuthi
2 Corinthians · chapter 3 · verse 6

2 Corinthians 3:6 in Kannada

ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.

Aatanu nammannu saha hosa odambadikege samartharaada sevakarannaagi maadiddaane; aksharakkanusaaravaagi alla; aatmaniganu saaravaagiye. Yaakandare aksharavu marana vannuntu maaduttade; aatmavu jeevavannuntu maaduttade.

2 Corinthians 3:6 in English

King James Version (KJV)
Who also hath made us able ministers of the new testament; not of the letter, but of the spirit: for the letter killeth, but the spirit giveth life.
World English Bible (WEB)
who also made us sufficient as servants of a new covenant, not of the letter but of the Spirit. For the letter kills, but the Spirit gives life.
American Standard Version (ASV)
who also made us sufficient as ministers of a new covenant; not of the letter, but of the spirit: for the letter killeth, but the spirit giveth life.
Bible in Basic English (BBE)
Who has made us able to be servants of a new agreement; not of the letter, but of the Spirit: for the letter gives death, but the Spirit gives life.
Darby Translation (DBY)
who has also made us competent, [as] ministers of [the] new covenant; not of letter, but of spirit. For the letter kills, but the Spirit quickens.
Webster's Bible (WBS)
Who also hath made us able ministers of the new testament; not of the letter, but of the spirit: for the letter killeth, but the spirit giveth life.
Young's Literal Translation (YLT)
who also made us sufficient [to be] ministrants of a new covenant, not of letter, but of spirit; for the letter doth kill, and the spirit doth make alive.

Read in context

  1. 4ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.
  2. 5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
  3. 6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
  4. 7ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
  5. 8ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
Read all of 2 Corinthians 3

Cross references

Original words (Greek)

2 Corinthians 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.