2 Corinthians · chapter 3 · verse 7
2 Corinthians 3:7 in Kannada
ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
Aadare maranada seveyu kallina mele likhitavaada aksharagalalliddaroo prabhaavadinda koodiddaagittu; aa prabhaavadinda mosheya mukhakke banda prakaashavu kundi hoguvantha ddaagiddaroo adara nimitta israayelyaru avana mukhavannu drushtisi nodalaarade iddaru.
2 Corinthians 3:7 in English
- King James Version (KJV)
- But if the ministration of death, written [and] engraven in stones, was glorious, so that the children of Israel could not stedfastly behold the face of Moses for the glory of his countenance; which [glory] was to be done away:
- World English Bible (WEB)
- But if the service of death, written engraved on stones, came with glory, so that the children of Israel could not look steadfastly on the face of Moses for the glory of his face, which was passing away,
- American Standard Version (ASV)
- But if the ministration of death, written, [and] engraven on stones, came with glory, so that the children of Israel could not look stedfastly upon the face of Moses for the glory of his face; which [glory] was passing away:
- Bible in Basic English (BBE)
- For if the operation of the law, giving death, recorded in letters on stone, came with glory, so that the eyes of the children of Israel had to be turned away from the face of Moses because of its glory, a glory which was only for a time:
- Darby Translation (DBY)
- (But if the ministry of death, in letters, graven in stones, began with glory, so that the children of Israel could not fix their eyes on the face of Moses, on account of the glory of his face, [a glory] which is annulled;
- Webster's Bible (WBS)
- But if the ministration of death, written [and] engraven on stones, was glorious, so that the children of Israel could not steadfastly behold the face of Moses for the glory of his countenance; which [glory] was to be done away;
- Young's Literal Translation (YLT)
- and if the ministration of the death, in letters, engraved in stones, came in glory, so that the sons of Israel were not able to look stedfastly to the face of Moses, because of the glory of his face — which was being made useless,
Read in context
- 5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
- 6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- 7ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
- 8ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
- 9ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
Cross references
- 2 Corinthians 3:9–11 2 ಕೊರಿಂಥದವರಿಗೆ 3:9–11ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು. ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು. ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ?
- Exodus 31:18 ವಿಮೋಚನಕಾಂಡ 31:18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Romans 10:4 ರೋಮಾಪುರದವರಿಗೆ 10:4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
- 1 Corinthians 13:10 1 ಕೊರಿಂಥದವರಿಗೆ 13:10ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.
- Exodus 24:12 ವಿಮೋಚನಕಾಂಡ 24:12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
- 2 Corinthians 3:6 2 ಕೊರಿಂಥದವರಿಗೆ 3:6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- 2 Corinthians 3:3 2 ಕೊರಿಂಥದವರಿಗೆ 3:3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
- Deuteronomy 10:1–4 ಧರ್ಮೋಪದೇಶಕಾಂಡ 10:1–4ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು. ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು. ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು. ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Romans 4:15 ರೋಮಾಪುರದವರಿಗೆ 4:15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- 2 Corinthians 3:13–14 2 ಕೊರಿಂಥದವರಿಗೆ 3:13–14ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ. ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
- Acts 6:15 ಅಪೊಸ್ತಲರ ಕೃತ್ಯಗಳು 6:15ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
Original words (Greek)
- But · G1161δέ dé
- if · G1487εἰ ei
- ministration · G1248διακονία diakonía
- death · G2288θάνατος thánatos
- written · G1121γράμμα grámma
- engraven · G1795ἐντυπόω entypóō
- in · G1722ἐν en
- stones · G3037λίθος líthos
- was · G1096γίνομαι gínomai
- glorious · G1391δόξα dóxa
- that · G5620ὥστε hṓste
- children · G5207υἱός huiós
- Israel · G2474Ἰσραήλ Israḗl
- could · G1410δύναμαι dýnamai
- not · G3361μή mḗ
- behold · G816ἀτενίζω atenízō
- face · G4383πρόσωπον prósōpon
- Moses · G3475Μωσεύς Mōseús
- for · G1223διά diá
- glory · G1391δόξα dóxa
- his · G846αὐτός autós
- countenance · G4383πρόσωπον prósōpon
- which · G3588ὁ ho
- away · G2673καταργέω katargéō