2 Corinthians · chapter 4 · verse 1
2 Corinthians 4:1 in Kannada
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
Aadadarinda naavu karuneyinda ee seveyannu hondidavaraagiralaagi dhairyageduvadilla.
2 Corinthians 4:1 in English
- King James Version (KJV)
- Therefore seeing we have this ministry, as we have received mercy, we faint not;
- World English Bible (WEB)
- Therefore, seeing we have this ministry, even as we obtained mercy, we don’t faint.
- American Standard Version (ASV)
- Therefore seeing we have this ministry, even as we obtained mercy, we faint not:
- Bible in Basic English (BBE)
- For this reason, because we have been made servants of this new order, through the mercy given to us, we are strong:
- Darby Translation (DBY)
- Therefore, having this ministry, as we have had mercy shewn us, we faint not.
- Webster's Bible (WBS)
- Therefore, seeing we have this ministry, as we have received mercy, we faint not;
- Young's Literal Translation (YLT)
- Because of this, having this ministration, according as we did receive kindness, we do not faint,
Read in context
- 1ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
- 2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- 3ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
Cross references
- 2 Thessalonians 3:13 2 ಥೆಸಲೊನೀಕದವರಿಗೆ 3:13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Ephesians 3:13 ಎಫೆಸದವರಿಗೆ 3:13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
- Revelation 2:3 ಪ್ರಕಟನೆ 2:3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
- Ephesians 3:7–8 ಎಫೆಸದವರಿಗೆ 3:7–8ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- Hebrews 12:3 ಇಬ್ರಿಯರಿಗೆ 12:3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- 2 Corinthians 3:12 2 ಕೊರಿಂಥದವರಿಗೆ 3:12ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
- 2 Corinthians 3:6 2 ಕೊರಿಂಥದವರಿಗೆ 3:6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- 1 Peter 2:10 1 ಪೇತ್ರನು 2:10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.