2 Corinthians · chapter 4 · verse 10
2 Corinthians 4:10 in Kannada
ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
Yesuvina jeevavu namma dehadalli untendu tori baruvadakkaagi kartanaada yesuvina maranavannu naavu yaavaagaloo dehadalli horuttaa iddeve.
2 Corinthians 4:10 in English
- King James Version (KJV)
- Always bearing about in the body the dying of the Lord Jesus, that the life also of Jesus might be made manifest in our body.
- World English Bible (WEB)
- always carrying in the body the putting to death of the Lord Jesus, that the life of Jesus may also be revealed in our body.
- American Standard Version (ASV)
- always bearing about in the body the dying of Jesus, that the life also of Jesus may be manifested in our body.
- Bible in Basic English (BBE)
- In our bodies there is ever the mark of the death of Jesus, so that the life of Jesus may be seen in our bodies.
- Darby Translation (DBY)
- always bearing about in the body the dying of Jesus, that the life also of Jesus may be manifested in our body;
- Webster's Bible (WBS)
- Always bearing about in the body the dying of the Lord Jesus, that the life also of Jesus may be made manifest in our body.
- Young's Literal Translation (YLT)
- at all times the dying of the Lord Jesus bearing about in the body, that the life also of Jesus in our body may be manifested,
Read in context
- 8ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
- 9ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- 10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
- 11ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
- 12ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
Cross references
- Romans 6:5 ರೋಮಾಪುರದವರಿಗೆ 6:5ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
- 2 Timothy 2:11 2 ತಿಮೊಥೆಯನಿಗೆ 2:11ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
- 1 Peter 4:13 1 ಪೇತ್ರನು 4:13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- Romans 6:8 ರೋಮಾಪುರದವರಿಗೆ 6:8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
- Philippians 3:10–11 ಫಿಲಿಪ್ಪಿಯವರಿಗೆ 3:10–11ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು. ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- Romans 8:17–18 ರೋಮಾಪುರದವರಿಗೆ 8:17–18ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು. ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- Romans 8:36 ರೋಮಾಪುರದವರಿಗೆ 8:36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- 2 Corinthians 1:9 2 ಕೊರಿಂಥದವರಿಗೆ 1:9ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
- 2 Corinthians 1:5 2 ಕೊರಿಂಥದವರಿಗೆ 1:5ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
- Galatians 6:17 ಗಲಾತ್ಯದವರಿಗೆ 6:17ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
Original words (Greek)
- Always · G3842πάντοτε pántote
- about · G4064περιφέρω periphérō
- in · G1722ἐν en
- body · G4983σῶμα sōma
- dying · G3500νέκρωσις nékrōsis
- Lord · G2962κύριος kýrios
- Jesus · G2424Ἰησοῦς Iēsoûs
- that · G2443ἵνα hína
- life · G2222ζωή zōḗ
- also · G2532καί kaí
- Jesus · G2424Ἰησοῦς Iēsoûs
- manifest · G5319φανερόω phaneróō
- in · G1722ἐν en
- our · G2257ἡμῶν hēmōn
- body · G4983σῶμα sōma