Skip to content
ThuthiThuthiThuthi
2 Corinthians · chapter 4 · verse 16

2 Corinthians 4:16 in Kannada

ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.

Ee kaaranadinda naavu dhairyageduvadilla; aadare namma horamanushyanu naashavaagutaa iddaroo namma olamanushyanu dinedine hosaba naaguttaa iruvanu.

2 Corinthians 4:16 in English

King James Version (KJV)
For which cause we faint not; but though our outward man perish, yet the inward [man] is renewed day by day.
World English Bible (WEB)
Therefore we don’t faint, but though our outward person is decaying, yet our inward person is renewed day by day.
American Standard Version (ASV)
Wherefore we faint not; but though our outward man is decaying, yet our inward man is renewed day by day.
Bible in Basic English (BBE)
For which cause we do not give way to weariness; but though our outer man is getting feebler, our inner man is made new day by day.
Darby Translation (DBY)
Wherefore we faint not; but if indeed our outward man is consumed, yet the inward is renewed day by day.
Webster's Bible (WBS)
For which cause we faint not; but though our outward man is wasted, yet the inward [man] is renewed day by day.
Young's Literal Translation (YLT)
wherefore, we faint not, but if also our outward man doth decay, yet the inward is renewed day by day;

Read in context

  1. 14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
  2. 15ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
  3. 16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
  4. 17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
  5. 18ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
Read all of 2 Corinthians 4

Cross references

Original words (Greek)

2 Corinthians 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.