2 Corinthians · chapter 4 · verse 17
2 Corinthians 4:17 in Kannada
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
Hegandare kshanamaatra viruva namma haguravaada sankatavu atyantaadhika vaada mattu nirantaravaagiruva gauravavulla mahimeyannuntu maaduttade.naavu kaanu vanthavugalannu drushtisade kaanadiruvanthavugalannu drushtisuvavaraagiddeve; yaakandare kaanuvantha vugalu svalpakaala maatra iruvavu; kaanadiruvantha vugalu sadaakaalavoo iruvavu.
2 Corinthians 4:17 in English
- King James Version (KJV)
- For our light affliction, which is but for a moment, worketh for us a far more exceeding [and] eternal weight of glory;
- World English Bible (WEB)
- For our light affliction, which is for the moment, works for us more and more exceedingly an eternal weight of glory,
- American Standard Version (ASV)
- For our light affliction, which is for the moment, worketh for us more and more exceedingly an eternal weight of glory;
- Bible in Basic English (BBE)
- For our present trouble, which is only for a short time, is working out for us a much greater weight of glory;
- Darby Translation (DBY)
- For our momentary [and] light affliction works for us in surpassing measure an eternal weight of glory;
- Webster's Bible (WBS)
- For our light affliction, which is but for a moment, worketh out for us a far more exceeding [and] eternal weight of glory;
- Young's Literal Translation (YLT)
- for the momentary light matter of our tribulation, more and more exceedingly an age-during weight of glory doth work out for us —
Read in context
- 15ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
- 16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- 17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- 18ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
Cross references
- Romans 8:18 ರೋಮಾಪುರದವರಿಗೆ 8:18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Romans 5:3–5 ರೋಮಾಪುರದವರಿಗೆ 5:3–5ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- Hebrews 12:10–11 ಇಬ್ರಿಯರಿಗೆ 12:10–11ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- James 1:3–4 ಯಾಕೋಬನು 1:3–4ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- 1 Peter 1:6–8 1 ಪೇತ್ರನು 1:6–8ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Romans 8:37 ರೋಮಾಪುರದವರಿಗೆ 8:37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- 2 Corinthians 11:23–28 2 ಕೊರಿಂಥದವರಿಗೆ 11:23–28ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ. ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
- 1 Corinthians 2:9 1 ಕೊರಿಂಥದವರಿಗೆ 2:9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
Original words (Greek)
- For · G1063γάρ gár
- our · G2257ἡμῶν hēmōn
- light · G1645ἐλαφρός elaphrós
- affliction · G2347θλῖψις thlîpsis
- moment · G3910παραυτίκα parautíka
- worketh · G2716κατεργάζομαι katergázomai
- us · G2254ἡμῖν hēmîn
- far · G5236ὑπερβολή hyperbolḗ
- exceeding · G5236ὑπερβολή hyperbolḗ
- eternal · G166αἰώνιος aiṓnios
- weight · G922βάρος báros
- glory · G1391δόξα dóxa