2 Corinthians · chapter 4 · verse 18
2 Corinthians 4:18 in Kannada
ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
Naavu kaanu vanthavugalannu drushtisade kaanadiruvanthavugalannu drushtisuvavaraagiddeve; yaakandare kaanuvantha vugalu svalpakaala maatra iruvavu; kaanadiruvantha vugalu sadaakaalavoo iruvavu.
2 Corinthians 4:18 in English
- King James Version (KJV)
- While we look not at the things which are seen, but at the things which are not seen: for the things which are seen [are] temporal; but the things which are not seen [are] eternal.
- World English Bible (WEB)
- while we don’t look at the things which are seen, but at the things which are not seen. For the things which are seen are temporal, but the things which are not seen are eternal.
- American Standard Version (ASV)
- while we look not at the things which are seen, but at the things which are not seen: for the things which are seen are temporal; but the things which are not seen are eternal.
- Bible in Basic English (BBE)
- While our minds are not on the things which are seen, but on the things which are not seen: for the things which are seen are for a time; but the things which are not seen are eternal.
- Darby Translation (DBY)
- while we look not at the things that are seen, but at the things that are not seen; for the things that are seen [are] for a time, but those that are not seen eternal.
- Webster's Bible (WBS)
- While we look not at the things which are seen, but at the things which are not seen: for the things which are seen [are] temporal; but the things which are not seen [are] eternal.
- Young's Literal Translation (YLT)
- we not looking to the things seen, but to the things not seen; for the things seen [are] temporary, but the things not seen [are] age-during.
Read in context
- 16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- 17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- 18ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
Cross references
- 2 Corinthians 5:7 2 ಕೊರಿಂಥದವರಿಗೆ 5:7(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
- Romans 8:24–25 ರೋಮಾಪುರದವರಿಗೆ 8:24–25ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ? ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- Hebrews 11:1 ಇಬ್ರಿಯರಿಗೆ 11:1ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- 1 John 2:16–17 1 ಯೋಹಾನನು 2:16–17ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- 1 John 2:25 1 ಯೋಹಾನನು 2:25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- Hebrews 12:2–3 ಇಬ್ರಿಯರಿಗೆ 12:2–3ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- Hebrews 11:25–27 ಇಬ್ರಿಯರಿಗೆ 11:25–27ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು. ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- 2 Thessalonians 2:16 2 ಥೆಸಲೊನೀಕದವರಿಗೆ 2:16ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
Original words (Greek)
- we · G2257ἡμῶν hēmōn
- look · G4648σκοπέω skopéō
- not · G3361μή mḗ
- things · G3588ὁ ho
- seen · G991βλέπω blépō
- but · G235ἀλλά allá
- things · G3588ὁ ho
- are · G991βλέπω blépō
- not · G3361μή mḗ
- seen · G991βλέπω blépō
- for · G1063γάρ gár
- things · G3588ὁ ho
- seen · G991βλέπω blépō
- temporal · G4340πρόσκαιρος próskairos
- but · G1161δέ dé
- things · G3588ὁ ho
- are · G991βλέπω blépō
- not · G3361μή mḗ
- seen · G991βλέπω blépō
- eternal · G166αἰώνιος aiṓnios