Skip to content
ThuthiThuthiThuthi
2 Corinthians · chapter 4 · verse 5

2 Corinthians 4:5 in Kannada

ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.

Nammannu naave alla, aadare nammannu yesuvina nimitta nimma sevakarendu kartanaada krista yesuvanne saarutteve.

2 Corinthians 4:5 in English

King James Version (KJV)
For we preach not ourselves, but Christ Jesus the Lord; and ourselves your servants for Jesus’ sake.
World English Bible (WEB)
For we don’t preach ourselves, but Christ Jesus as Lord, and ourselves as your servants for Jesus’ sake,
American Standard Version (ASV)
For we preach not ourselves, but Christ Jesus as Lord, and ourselves as your servants for Jesus’ sake.
Bible in Basic English (BBE)
For our preaching is not about ourselves, but about Christ Jesus as Lord, and ourselves as your servants through Jesus.
Darby Translation (DBY)
For we do not preach ourselves, but Christ Jesus Lord, and ourselves your bondmen for Jesus' sake.
Webster's Bible (WBS)
For we preach not ourselves, but Christ Jesus the Lord; and ourselves your servants for Jesus' sake.
Young's Literal Translation (YLT)
for not ourselves do we preach, but Christ Jesus — Lord, and ourselves your servants because of Jesus;

Read in context

  1. 3ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
  2. 4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
  3. 5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
  4. 6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
  5. 7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
Read all of 2 Corinthians 4

Cross references

Original words (Greek)

2 Corinthians 4:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.