2 Corinthians · chapter 4 · verse 6
2 Corinthians 4:6 in Kannada
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
Kattale yolaginda belaku holeyali endu aajnyaapisida devaru taane yesu kristana mukhadalli toruva devaprabhaava jnyaanavemba prakaashavannu koduvadakkaagi namma hrudayagalalli holedanu.
2 Corinthians 4:6 in English
- King James Version (KJV)
- For God, who commanded the light to shine out of darkness, hath shined in our hearts, to [give] the light of the knowledge of the glory of God in the face of Jesus Christ.
- World English Bible (WEB)
- seeing it is God who said, “Light will shine out of darkness,” who has shone in our hearts to give the light of the knowledge of the glory of God in the face of Jesus Christ.
- American Standard Version (ASV)
- Seeing it is God, that said, Light shall shine out of darkness, who shined in our hearts, to give the light of the knowledge of the glory of God in the face of Jesus Christ.
- Bible in Basic English (BBE)
- Seeing that it is God who said, Let light be shining out of the dark, who has put in our hearts the light of the knowledge of the glory of God in the face of Jesus Christ.
- Darby Translation (DBY)
- Because [it is] the God who spoke that out of darkness light should shine who has shone in our hearts for the shining forth of the knowledge of the glory of God in [the] face of [Jesus] Christ.
- Webster's Bible (WBS)
- For God, who commanded the light to shine out of darkness, hath shined into our hearts, to [give] the light of the knowledge of the glory of God in the face of Jesus Christ.
- Young's Literal Translation (YLT)
- because [it is] God who said, Out of darkness light [is] to shine, who did shine in our hearts, for the enlightening of the knowledge of the glory of God in the face of Jesus Christ.
Read in context
- 4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- 5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- 6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- 7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- 8ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
Cross references
- Isaiah 60:2 ಯೆಶಾಯ 60:2ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
- Genesis 1:3 ಆದಿಕಾಂಡ 1:3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Isaiah 40:5 ಯೆಶಾಯ 40:5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Exodus 33:18–23 ವಿಮೋಚನಕಾಂಡ 33:18–23ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು. ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು. ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು. ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ. ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು. ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- Colossians 1:15 ಕೊಲೊಸ್ಸೆಯವರಿಗೆ 1:15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
Original words (Greek)
- For · G3754ὅτι hóti
- God · G2316θεός theós
- who · G3739ὅς hós
- commanded · G2036ἔπω épō
- light · G5457φῶς phōs
- shine · G2989λάμπω lámpō
- of · G1537ἐκ ek
- darkness · G4655σκότος skótos
- shined · G2989λάμπω lámpō
- in · G1722ἐν en
- our · G2257ἡμῶν hēmōn
- hearts · G2588καρδία kardía
- to · G4314πρός prós
- light · G5462φωτισμός phōtismós
- knowledge · G1108γνῶσις gnōsis
- glory · G1391δόξα dóxa
- God · G2316θεός theós
- in · G1722ἐν en
- face · G4383πρόσωπον prósōpon
- Jesus · G2424Ἰησοῦς Iēsoûs
- Christ · G5547Χριστός Christós