2 Corinthians · chapter 4 · verse 7
2 Corinthians 4:7 in Kannada
ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
Balaadhikyavu nammadalla, adu devaradaagi ruva haage ee nikshepavu mannina ghatagalalli namaguntu.
2 Corinthians 4:7 in English
- King James Version (KJV)
- But we have this treasure in earthen vessels, that the excellency of the power may be of God, and not of us.
- World English Bible (WEB)
- But we have this treasure in clay vessels, that the exceeding greatness of the power may be of God and not from ourselves.
- American Standard Version (ASV)
- But we have this treasure in earthen vessels, that the exceeding greatness of the power may be of God, and not from ourselves;
- Bible in Basic English (BBE)
- But we have this wealth in vessels of earth, so that it may be seen that the power comes not from us but from God;
- Darby Translation (DBY)
- But we have this treasure in earthen vessels, that the surpassingness of the power may be of God, and not from us:
- Webster's Bible (WBS)
- But we have this treasure in earthen vessels, that the excellence of the power may be of God, and not from us.
- Young's Literal Translation (YLT)
- And we have this treasure in earthen vessels, that the excellency of the power may be of God, and not of us;
Read in context
- 5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- 6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- 7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- 8ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
- 9ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
Cross references
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- 2 Corinthians 3:5–6 2 ಕೊರಿಂಥದವರಿಗೆ 3:5–6ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು; ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- Ephesians 2:8–9 ಎಫೆಸದವರಿಗೆ 2:8–9ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
- 1 Corinthians 1:28 1 ಕೊರಿಂಥದವರಿಗೆ 1:28ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 1 Corinthians 2:3–5 1 ಕೊರಿಂಥದವರಿಗೆ 2:3–5ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು. ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
- Lamentations 4:2 ಪ್ರಲಾಪಗಳು 4:2ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
- Ephesians 1:19–20 ಎಫೆಸದವರಿಗೆ 1:19–20ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- Colossians 1:27 ಕೊಲೊಸ್ಸೆಯವರಿಗೆ 1:27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- 2 Timothy 2:20 2 ತಿಮೊಥೆಯನಿಗೆ 2:20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- 2 Corinthians 12:7–9 2 ಕೊರಿಂಥದವರಿಗೆ 12:7–9ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು. ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
Original words (Greek)
- But · G1161δέ dé
- have · G2192ἔχω échō
- this · G5126τοῦτον toûton
- treasure · G2344θησαυρός thēsaurós
- in · G1722ἐν en
- earthen · G3749ὀστράκινος ostrákinos
- vessels · G4632σκεῦος skeûos
- that · G2443ἵνα hína
- excellency · G5236ὑπερβολή hyperbolḗ
- power · G1411δύναμις dýnamis
- be · G5600ὦ ō
- God · G2316θεός theós
- and · G2532καί kaí
- not · G3361μή mḗ
- of · G1537ἐκ ek
- us · G2257ἡμῶν hēmōn