Skip to content
ThuthiThuthiThuthi
2 Corinthians · chapter 4 · verse 9

2 Corinthians 4:9 in Kannada

ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.

Hinse paduvavaraagiddaroo kaibidalpattavaralla; kedavalpatta varaagiddaroo naashavaadavaralla.

2 Corinthians 4:9 in English

King James Version (KJV)
Persecuted, but not forsaken; cast down, but not destroyed;
World English Bible (WEB)
pursued, yet not forsaken; struck down, yet not destroyed;
American Standard Version (ASV)
pursued, yet not forsaken; smitten down, yet not destroyed;
Bible in Basic English (BBE)
We are cruelly attacked, but not without hope; we are made low, but we are not without help;
Darby Translation (DBY)
persecuted, but not abandoned; cast down, but not destroyed;
Webster's Bible (WBS)
Persecuted, but not forsaken; cast down, but not destroyed;
Young's Literal Translation (YLT)
persecuted, but not forsaken; cast down, but not destroyed;

Read in context

  1. 7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
  2. 8ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
  3. 9ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
  4. 10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
  5. 11ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
Read all of 2 Corinthians 4

Cross references

Original words (Greek)

2 Corinthians 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.