2 Corinthians · chapter 5 · verse 1
2 Corinthians 5:1 in Kannada
ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
Ee gudaaravaagiruva mannina namma maneyu (shareeravu) tegeduhaakalpa ttare kaigalinda maadadiruvanthaaddoo paraloka galalli nityavaagiruvanthaaddoo aagiruva devara kattadavu namagideyendu naavu ballevu.
2 Corinthians 5:1 in English
- King James Version (KJV)
- For we know that if our earthly house of [this] tabernacle were dissolved, we have a building of God, an house not made with hands, eternal in the heavens.
- World English Bible (WEB)
- For we know that if the earthly house of our tent is dissolved, we have a building from God, a house not made with hands, eternal, in the heavens.
- American Standard Version (ASV)
- For we know that if the earthly house of our tabernacle be dissolved, we have a building from God, a house not made with hands, eternal, in the heavens.
- Bible in Basic English (BBE)
- For we are conscious that if this our tent of flesh is taken down, we have a building from God, a house not made with hands, eternal, in heaven.
- Darby Translation (DBY)
- For we know that if our earthly tabernacle house be destroyed, we have a building from God, a house not made with hands, eternal in the heavens.
- Webster's Bible (WBS)
- For we know that if our earthly house of [this] tabernacle were dissolved, we have a building of God, a house not made with hands, eternal in the heavens.
- Young's Literal Translation (YLT)
- For we have known that if our earthly house of the tabernacle may be thrown down, a building from God we have, an house not made with hands — age-during — in the heavens,
Read in context
- 1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- 2ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
- 3ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
Cross references
- Job 19:25–26 ಯೋಬನು 19:25–26ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ; ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 2 Peter 1:13–14 2 ಪೇತ್ರನು 1:13–14ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- 1 Corinthians 15:46–48 1 ಕೊರಿಂಥದವರಿಗೆ 15:46–48ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- John 14:2–3 ಯೋಹಾನನು 14:2–3ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ. ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- Hebrews 9:11 ಇಬ್ರಿಯರಿಗೆ 9:11ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
- Hebrews 11:10 ಇಬ್ರಿಯರಿಗೆ 11:10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- 2 Corinthians 5:4 2 ಕೊರಿಂಥದವರಿಗೆ 5:4ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
- Mark 14:58 ಮಾರ್ಕನು 14:58ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
- Job 4:19 ಯೋಬನು 4:19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
Original words (Greek)
- For · G1063γάρ gár
- know · G1492εἴδω eídō
- that · G3754ὅτι hóti
- if · G1437ἐάν eán
- our · G2257ἡμῶν hēmōn
- earthly · G1919ἐπίγειος epígeios
- house · G3614οἰκία oikía
- of · G1537ἐκ ek
- tabernacle · G4636σκῆνος skēnos
- dissolved · G2647καταλύω katalýō
- have · G2192ἔχω échō
- building · G3619οἰκοδομή oikodomḗ
- God · G2316θεός theós
- house · G3614οἰκία oikía
- hands · G886ἀχειροποίητος acheiropoíētos
- eternal · G166αἰώνιος aiṓnios
- in · G1722ἐν en
- heavens · G3772οὐρανός ouranós