2 Corinthians · chapter 5 · verse 11
2 Corinthians 5:11 in Kannada
ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
Naavu kartana bhayavannu aritavaraada kaarana manushyarannu odambadisutteve; aadare naavu devarigoo nimma manassaakshigaligoo tori bandiddevendu naanu bharavasavullavanaagiddene.
2 Corinthians 5:11 in English
- King James Version (KJV)
- Knowing therefore the terror of the Lord, we persuade men; but we are made manifest unto God; and I trust also are made manifest in your consciences.
- World English Bible (WEB)
- Knowing therefore the fear of the Lord, we persuade men, but we are revealed to God, and I hope that we are revealed also in your consciences.
- American Standard Version (ASV)
- Knowing therefore the fear of the Lord, we persuade men, but we are made manifest unto God; and I hope that we are made manifest also in your consciences.
- Bible in Basic English (BBE)
- Having in mind, then, the fear of the Lord, we put these things before men, but God sees our hearts; and it is my hope that we may seem right in your eyes.
- Darby Translation (DBY)
- Knowing therefore the terror of the Lord we persuade men, but have been manifested to God, and I hope also that we have been manifested in your consciences.
- Webster's Bible (WBS)
- Knowing therefore the terror of the Lord, we persuade men; but we are made manifest to God; and I trust also are made manifest in your consciences.
- Young's Literal Translation (YLT)
- having known, therefore, the fear of the Lord, we persuade men, and to God we are manifested, and I hope also in your consciences to have been manifested;
Read in context
- 9ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
- 10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- 11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
- 12ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ
- 13ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
Cross references
- Jude 1:23 ಯೂದನು 1:23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
- Hebrews 10:31 ಇಬ್ರಿಯರಿಗೆ 10:31ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- 2 Timothy 2:24–26 2 ತಿಮೊಥೆಯನಿಗೆ 2:24–26ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Revelation 20:15 ಪ್ರಕಟನೆ 20:15ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- 2 Corinthians 4:1–2 2 ಕೊರಿಂಥದವರಿಗೆ 4:1–2ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ. ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- Luke 12:5 ಲೂಕನು 12:5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Acts 18:13 ಅಪೊಸ್ತಲರ ಕೃತ್ಯಗಳು 18:13ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
- 1 Thessalonians 2:3–12 1 ಥೆಸಲೊನೀಕದವರಿಗೆ 2:3–12ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ; ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ. ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ. ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ. ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು. ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು. ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ. ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ. ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು. ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- 2 Corinthians 5:20 2 ಕೊರಿಂಥದವರಿಗೆ 5:20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Job 31:23 ಯೋಬನು 31:23ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
Original words (Greek)
- Knowing · G1492εἴδω eídō
- therefore · G3767οὖν oûn
- terror · G5401φόβος phóbos
- Lord · G2962κύριος kýrios
- persuade · G3982πείθω peíthō
- men · G444ἄνθρωπος ánthrōpos
- but · G1161δέ dé
- manifest · G5319φανερόω phaneróō
- God · G2316θεός theós
- and · G1161δέ dé
- trust · G1679ἐλπίζω elpízō
- also · G2532καί kaí
- manifest · G5319φανερόω phaneróō
- in · G1722ἐν en
- your · G5216ὑμῶν hymōn
- consciences · G4893συνείδησις syneídēsis