Skip to content
ThuthiThuthiThuthi
2 Corinthians · chapter 5 · verse 14

2 Corinthians 5:14 in Kannada

ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.

Kristana preetiyu nammannu ottaayamaaduttade; heege ellarigoskara obbanu sattaddarinda ellaroo sattantaayitendu naavu heege nishchayisikollutteve.

2 Corinthians 5:14 in English

King James Version (KJV)
For the love of Christ constraineth us; because we thus judge, that if one died for all, then were all dead:
World English Bible (WEB)
For the love of Christ compels us; because we judge thus: that one died for all, therefore all died.
American Standard Version (ASV)
For the love of Christ constraineth us; because we thus judge, that one died for all, therefore all died;
Bible in Basic English (BBE)
For it is the love of Christ which is moving us; because we are of the opinion that if one was put to death for all, then all have undergone death;
Darby Translation (DBY)
For the love of the Christ constrains us, having judged this: that one died for all, then all have died;
Webster's Bible (WBS)
For the love of Christ constraineth us; because we thus judge, that if one died for all, then were all dead:
Young's Literal Translation (YLT)
for the love of the Christ doth constrain us, having judged thus: that if one for all died, then the whole died,

Read in context

  1. 12ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ
  2. 13ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
  3. 14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
  4. 15ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
  5. 16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
Read all of 2 Corinthians 5

Cross references

Original words (Greek)

2 Corinthians 5:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.