Skip to content
ThuthiThuthiThuthi
2 Corinthians · chapter 5 · verse 16

2 Corinthians 5:16 in Kannada

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,

Heegiralaagi indininda naavu yaarannoo shareera sambandhavaagi aritukolluvadilla; haudu, kristanannu kooda naavu shareerasambandhavaagi tilididdaroo innu munde aatanannu haage endigoo tilukolluvadilla,

2 Corinthians 5:16 in English

King James Version (KJV)
Wherefore henceforth know we no man after the flesh: yea, though we have known Christ after the flesh, yet now henceforth know we [him] no more.
World English Bible (WEB)
Therefore we know no one according to the flesh from now on. Even though we have known Christ according to the flesh, yet now we know him so no more.
American Standard Version (ASV)
Wherefore we henceforth know no man after the flesh: even though we have known Christ after the flesh, yet now we know [him so] no more.
Bible in Basic English (BBE)
For this reason, from this time forward we have knowledge of no man after the flesh: even if we have had knowledge of Christ after the flesh, we have no longer any such knowledge.
Darby Translation (DBY)
So that we henceforth know no one according to flesh; but if even we have known Christ according to flesh, yet now we know [him thus] no longer.
Webster's Bible (WBS)
Wherefore henceforth we know no man according to the flesh: though indeed we have known Christ according to the flesh, yet now henceforth we know [him] no more.
Young's Literal Translation (YLT)
So that we henceforth have known no one according to the flesh, and even if we have known Christ according to the flesh, yet now we know him no more;

Read in context

  1. 14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
  2. 15ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
  3. 16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
  4. 17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
  5. 18ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
Read all of 2 Corinthians 5

Cross references

Original words (Greek)

2 Corinthians 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.