Skip to content
ThuthiThuthiThuthi
2 Corinthians · chapter 5 · verse 17

2 Corinthians 5:17 in Kannada

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.

Heegiralaagi yaavanaadaroo kristanalliddare avanu nootana srushtiyaagiddaane. Haleyavugalu aliduhodavu; igo, ellavoo nootanavaadavu.

2 Corinthians 5:17 in English

King James Version (KJV)
Therefore if any man [be] in Christ, [he is] a new creature: old things are passed away; behold, all things are become new.
World English Bible (WEB)
Therefore if anyone is in Christ, he is a new creation. The old things have passed away. Behold, all things have become new.
American Standard Version (ASV)
Wherefore if any man is in Christ, [he is] a new creature: the old things are passed away; behold, they are become new.
Bible in Basic English (BBE)
So if any man is in Christ, he is in a new world: the old things have come to an end; they have truly become new.
Darby Translation (DBY)
So if any one [be] in Christ, [there is] a new creation; the old things have passed away; behold all things have become new:
Webster's Bible (WBS)
Therefore, if any man [is] in Christ, [he is] a new creature: old things have passed away; behold, all things have become new.
Young's Literal Translation (YLT)
so that if any one [is] in Christ — [he is] a new creature; the old things did pass away, lo, become new have the all things.

Read in context

  1. 15ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
  2. 16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
  3. 17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
  4. 18ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
  5. 19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
Read all of 2 Corinthians 5

Cross references

Original words (Greek)

2 Corinthians 5:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.