Skip to content
ThuthiThuthiThuthi
2 Corinthians · chapter 5 · verse 19

2 Corinthians 5:19 in Kannada

ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.

Adenandare, devaru manushyara aparaadhagalannu avara lekkakke haakade lokavannu kristanalli tanage samaadhaanapadisi kolluttiddanembade; aa samaadhaanada vaakyavannu namma vashakke kottiddaane.

2 Corinthians 5:19 in English

King James Version (KJV)
To wit, that God was in Christ, reconciling the world unto himself, not imputing their trespasses unto them; and hath committed unto us the word of reconciliation.
World English Bible (WEB)
namely, that God was in Christ reconciling the world to himself, not reckoning to them their trespasses, and having committed to us the word of reconciliation.
American Standard Version (ASV)
to wit, that God was in Christ reconciling the world unto himself, not reckoning unto them their trespasses, and having committed unto us the word of reconciliation.
Bible in Basic English (BBE)
That is, that God was in Christ making peace between the world and himself, not putting their sins to their account, and having given to us the preaching of this news of peace.
Darby Translation (DBY)
how that God was in Christ, reconciling the world to himself, not reckoning to them their offences; and putting in us the word of that reconciliation.
Webster's Bible (WBS)
To wit, that God was in Christ, reconciling the world to himself, not imputing their trespasses to them; and hath committed to us the word of reconciliation.
Young's Literal Translation (YLT)
how that God was in Christ — a world reconciling to Himself, not reckoning to them their trespasses; and having put in us the word of the reconciliation,

Read in context

  1. 17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
  2. 18ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
  3. 19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
  4. 20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
  5. 21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
Read all of 2 Corinthians 5

Cross references

Original words (Greek)

2 Corinthians 5:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.