2 Corinthians · chapter 5 · verse 2
2 Corinthians 5:2 in Kannada
ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
Paralokadalliruva namma maneyannu naavu dharisikollabekendu aasaktiyinda apekshisuvaraagi idaralli naralutteve.
2 Corinthians 5:2 in English
- King James Version (KJV)
- For in this we groan, earnestly desiring to be clothed upon with our house which is from heaven:
- World English Bible (WEB)
- For most certainly in this we groan, longing to be clothed with our habitation which is from heaven,
- American Standard Version (ASV)
- For verily in this we groan, longing to be clothed upon with our habitation which is from heaven:
- Bible in Basic English (BBE)
- For in this we are crying in weariness, greatly desiring to be clothed with our house from heaven:
- Darby Translation (DBY)
- For indeed in this we groan, ardently desiring to have put on our house which [is] from heaven;
- Webster's Bible (WBS)
- For in this we groan, earnestly desiring to be clothed with our house which is from heaven:
- Young's Literal Translation (YLT)
- for also in this we groan, with our dwelling that is from heaven earnestly desiring to clothe ourselves,
Read in context
- 1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- 2ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
- 3ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
- 4ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
Cross references
- Romans 8:23 ರೋಮಾಪುರದವರಿಗೆ 8:23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- 1 Corinthians 15:53–54 1 ಕೊರಿಂಥದವರಿಗೆ 15:53–54ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- Romans 7:24 ರೋಮಾಪುರದವರಿಗೆ 7:24ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- 2 Corinthians 5:3–4 2 ಕೊರಿಂಥದವರಿಗೆ 5:3–4ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ. ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
- 1 Peter 1:6–7 1 ಪೇತ್ರನು 1:6–7ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.