Skip to content
ThuthiThuthiThuthi
2 Corinthians · chapter 5 · verse 20

2 Corinthians 5:20 in Kannada

ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

Devare namma moolaka nimmannu bedi kolluttaano embante naavu eega kristana raayabhaarigalaagiddeve. Devarondige samaa dhaanavaagirendu kristanige badalaagi naavu nimmannu bedikollutteve.naavu aatanalli devara neetiyaaguvante devaru paapavannariya aatanannu namagoskara paapavaaga maadidanu.

2 Corinthians 5:20 in English

King James Version (KJV)
Now then we are ambassadors for Christ, as though God did beseech [you] by us: we pray [you] in Christ’s stead, be ye reconciled to God.
World English Bible (WEB)
We are therefore ambassadors on behalf of Christ, as though God were entreating by us: we beg you on behalf of Christ, be reconciled to God.
American Standard Version (ASV)
We are ambassadors therefore on behalf of Christ, as though God were entreating by us: we beseech [you] on behalf of Christ, be ye reconciled to God.
Bible in Basic English (BBE)
So we are the representatives of Christ, as if God was making a request to you through us: we make our request to you, in the name of Christ, be at peace with God.
Darby Translation (DBY)
We are ambassadors therefore for Christ, God as [it were] beseeching by us, we entreat for Christ, Be reconciled to God.
Webster's Bible (WBS)
Now then we are embassadors for Christ, as though God did beseech [you] by us: we pray [you] in Christ's stead, be ye reconciled to God.
Young's Literal Translation (YLT)
in behalf of Christ, then, we are ambassadors, as if God were calling through us, we beseech, in behalf of Christ, 'Be ye reconciled to God;'

Read in context

  1. 18ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
  2. 19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
  3. 20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
  4. 21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
Read all of 2 Corinthians 5

Cross references

Original words (Greek)

2 Corinthians 5:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.