2 Corinthians · chapter 5 · verse 21
2 Corinthians 5:21 in Kannada
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
Naavu aatanalli devara neetiyaaguvante devaru paapavannariya aatanannu namagoskara paapavaaga maadidanu.
2 Corinthians 5:21 in English
- King James Version (KJV)
- For he hath made him [to be] sin for us, who knew no sin; that we might be made the righteousness of God in him.
- World English Bible (WEB)
- For him who knew no sin he made to be sin on our behalf, so that in him we might become the righteousness of God.
- American Standard Version (ASV)
- Him who knew no sin he made [to be] sin on our behalf; that we might become the righteousness of God in him.
- Bible in Basic English (BBE)
- For him who had no knowledge of sin God made to be sin for us; so that we might become the righteousness of God in him.
- Darby Translation (DBY)
- Him who knew not sin he has made sin for us, that we might become God's righteousness in him.
- Webster's Bible (WBS)
- For he hath made him [to be] sin for us, who knew no sin; that we might be made the righteousness of God in him.
- Young's Literal Translation (YLT)
- for him who did not know sin, in our behalf He did make sin, that we may become the righteousness of God in him.
Read in context
- 19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
- 20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
Cross references
- 1 Peter 2:22–24 1 ಪೇತ್ರನು 2:22–24ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು. ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Romans 5:19 ರೋಮಾಪುರದವರಿಗೆ 5:19ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- 1 John 3:5 1 ಯೋಹಾನನು 3:5ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Isaiah 53:4–6 ಯೆಶಾಯ 53:4–6ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- Romans 10:3–4 ರೋಮಾಪುರದವರಿಗೆ 10:3–4ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Romans 4:25 ರೋಮಾಪುರದವರಿಗೆ 4:25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
Original words (Greek)
- For · G1063γάρ gár
- him · G4160ποιέω poiéō
- sin · G266ἁμαρτία hamartía
- for · G5228ὑπέρ hypér
- us · G2257ἡμῶν hēmōn
- knew · G1097γινώσκω ginṓskō
- no · G3361μή mḗ
- sin · G266ἁμαρτία hamartía
- that · G2443ἵνα hína
- we · G2249ἡμεῖς hēmeîs
- made · G1096γίνομαι gínomai
- righteousness · G1343δικαιοσύνη dikaiosýnē
- God · G2316θεός theós
- in · G1722ἐν en
- him · G846αὐτός autós