2 Corinthians · chapter 5 · verse 3
2 Corinthians 5:3 in Kannada
ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
Heege naavu dharisikondi ruvadaadare naavu bettaleyaagi kandubaruvadilla.
2 Corinthians 5:3 in English
- King James Version (KJV)
- If so be that being clothed we shall not be found naked.
- World English Bible (WEB)
- if indeed being clothed, we will not be found naked.
- American Standard Version (ASV)
- if so be that being clothed we shall not be found naked.
- Bible in Basic English (BBE)
- So that our spirits may not be unclothed.
- Darby Translation (DBY)
- if indeed being also clothed we shall not be found naked.
- Webster's Bible (WBS)
- If so be that being clothed we shall not be found naked.
- Young's Literal Translation (YLT)
- if so be that, having clothed ourselves, we shall not be found naked,
Read in context
- 1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- 2ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
- 3ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
- 4ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
- 5ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
Cross references
- Genesis 3:7–11 ಆದಿಕಾಂಡ 3:7–11ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು. ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು. ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು. ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು. ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
- Revelation 16:15 ಪ್ರಕಟನೆ 16:15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Exodus 32:25 ವಿಮೋಚನಕಾಂಡ 32:25ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)