2 Corinthians · chapter 5 · verse 9
2 Corinthians 5:9 in Kannada
ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
Aadadarinda naavu (dehavemba maneyalliddaroo sariye) adannu bitti ddaroo sariye, aatanannu mechchisuvavaraagirabekendu naavu prayaasa padutteve.
2 Corinthians 5:9 in English
- King James Version (KJV)
- Wherefore we labour, that, whether present or absent, we may be accepted of him.
- World English Bible (WEB)
- Therefore also we make it our aim, whether at home or absent, to be well pleasing to him.
- American Standard Version (ASV)
- Wherefore also we make it our aim, whether at home or absent, to be well-pleasing unto him.
- Bible in Basic English (BBE)
- For this reason we make it our purpose, in the body or away from it, to be well-pleasing to him.
- Darby Translation (DBY)
- Wherefore also we are zealous, whether present or absent, to be agreeable to him.
- Webster's Bible (WBS)
- Wherefore we labor, that, whether present or absent, we may be accepted by him.
- Young's Literal Translation (YLT)
- Wherefore also we are ambitious, whether at home or away from home, to be well pleasing to him,
Read in context
- 7(ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
- 8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- 9ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
- 10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- 11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
Cross references
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Romans 14:18 ರೋಮಾಪುರದವರಿಗೆ 14:18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- 1 Timothy 4:10 1 ತಿಮೊಥೆಯನಿಗೆ 4:10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
- Genesis 4:7 ಆದಿಕಾಂಡ 4:7ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
- 1 Thessalonians 4:11 1 ಥೆಸಲೊನೀಕದವರಿಗೆ 4:11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
- Romans 14:8 ರೋಮಾಪುರದವರಿಗೆ 14:8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Isaiah 56:7 ಯೆಶಾಯ 56:7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- 2 Peter 1:10–11 2 ಪೇತ್ರನು 1:10–11ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
- 1 Corinthians 9:26–27 1 ಕೊರಿಂಥದವರಿಗೆ 9:26–27ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ. ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.