2 Corinthians · chapter 6 · verse 1
2 Corinthians 6:1 in Kannada
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
Aadadarinda naavu aatanondige kelasa nadisuvavaraagiddeve; neevu saha hondida devara krupeyannu vyarthamaadi kollabediri endu nimmannu bedikollutteve.
2 Corinthians 6:1 in English
- King James Version (KJV)
- We then, [as] workers together [with him], beseech [you] also that ye receive not the grace of God in vain.
- World English Bible (WEB)
- Working together, we entreat also that you do not receive the grace of God in vain.
- American Standard Version (ASV)
- And working together [with him] we entreat also that ye receive not the grace of God in vain
- Bible in Basic English (BBE)
- We then, working together with God, make our request to you not to take the grace of God to no purpose.
- Darby Translation (DBY)
- But [as] fellow-workmen, we also beseech that ye receive not the grace of God in vain:
- Webster's Bible (WBS)
- We then, [as] co-workers [with him] , beseech [you] also that ye receive not the grace of God in vain.
- Young's Literal Translation (YLT)
- And working together also we call upon [you] that ye receive not in vain the grace of God —
Read in context
- 1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 2(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- 3ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
Cross references
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- 1 Corinthians 3:9 1 ಕೊರಿಂಥದವರಿಗೆ 3:9ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- Galatians 2:21 ಗಲಾತ್ಯದವರಿಗೆ 2:21ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- 2 Corinthians 5:18–20 2 ಕೊರಿಂಥದವರಿಗೆ 5:18–20ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Galatians 4:11–12 ಗಲಾತ್ಯದವರಿಗೆ 4:11–12ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ. ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- 2 Corinthians 8:1–2 2 ಕೊರಿಂಥದವರಿಗೆ 8:1–2ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
- Galatians 3:4 ಗಲಾತ್ಯದವರಿಗೆ 3:4ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
- Acts 14:3 ಅಪೊಸ್ತಲರ ಕೃತ್ಯಗಳು 14:3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
- Titus 2:11 ತೀತನಿಗೆ 2:11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.