2 Corinthians · chapter 6 · verse 11
2 Corinthians 6:11 in Kannada
ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
O korinthadavare, namma hrudayavu vishaalavaagiruvadarinda naavu nimmodane dhaaralavaagi maatanaaduttaa iddeve;
2 Corinthians 6:11 in English
- King James Version (KJV)
- O [ye] Corinthians, our mouth is open unto you, our heart is enlarged.
- World English Bible (WEB)
- Our mouth is open to you, Corinthians. Our heart is enlarged.
- American Standard Version (ASV)
- Our mouth is open unto you, O Corinthians, our heart is enlarged.
- Bible in Basic English (BBE)
- Our mouth is open to you, O Corinthians, our heart is wide.
- Darby Translation (DBY)
- Our mouth is opened to you, Corinthians, our heart is expanded.
- Webster's Bible (WBS)
- O [ye] Corinthians, our mouth is open to you, our heart is enlarged.
- Young's Literal Translation (YLT)
- Our mouth hath been open unto you, O Corinthians, our heart hath been enlarged!
Read in context
- 9ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
- 10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- 11ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
- 12ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
- 13ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
Cross references
- Psalm 119:32 ಕೀರ್ತನೆಗಳು 119:32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
- 2 Corinthians 7:3–4 2 ಕೊರಿಂಥದವರಿಗೆ 7:3–4ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ. ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
- 2 Corinthians 12:15 2 ಕೊರಿಂಥದವರಿಗೆ 12:15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 2 Corinthians 2:4 2 ಕೊರಿಂಥದವರಿಗೆ 2:4ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
- Philippians 4:15 ಫಿಲಿಪ್ಪಿಯವರಿಗೆ 4:15ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
- Galatians 3:1 ಗಲಾತ್ಯದವರಿಗೆ 3:1ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
- Revelation 22:12 ಪ್ರಕಟನೆ 22:12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- 1 Samuel 2:1 1 ಸಮುವೇಲನು 2:1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
- Job 33:2–3 ಯೋಬನು 33:2–3ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ. ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
- Habakkuk 2:5 ಹಬಕ್ಕೂಕ 2:5ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
- Ephesians 6:8 ಎಫೆಸದವರಿಗೆ 6:8ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.