2 Corinthians · chapter 6 · verse 12
2 Corinthians 6:12 in Kannada
ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
Nimma meliruva namma preetiyu sankochavaadaddalla, namma vishayadalli nimma preetiye sankocha vaadaddu.
2 Corinthians 6:12 in English
- King James Version (KJV)
- Ye are not straitened in us, but ye are straitened in your own bowels.
- World English Bible (WEB)
- You are not restricted by us, but you are restricted by your own affections.
- American Standard Version (ASV)
- Ye are not straitened in us, but ye are straitened in your own affections.
- Bible in Basic English (BBE)
- It is not our feelings to you which are narrow, but yours to us.
- Darby Translation (DBY)
- Ye are not straitened in us, but ye are straitened in your affections;
- Webster's Bible (WBS)
- Ye are not straitened in us, but ye are straitened in your own bowels.
- Young's Literal Translation (YLT)
- ye are not straitened in us, and ye are straitened in your [own] bowels,
Read in context
- 10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- 11ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
- 12ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
- 13ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
- 14ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
Cross references
- 2 Corinthians 7:2 2 ಕೊರಿಂಥದವರಿಗೆ 7:2ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.
- Micah 2:7 ಮೀಕ 2:7ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- Job 36:16 ಯೋಬನು 36:16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
- Ecclesiastes 6:9 ಪ್ರಸಂಗಿ 6:9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
- Proverbs 4:12 ಜ್ಞಾನೋಕ್ತಿಗಳು 4:12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.