Skip to content
ThuthiThuthiThuthi
2 Corinthians · chapter 6 · verse 14

2 Corinthians 6:14 in Kannada

ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?

Neevu avishvaasigalondige seri samavallada nogavannu horabediri; yaakandare aneetiya kooda neetige anyonyate enu? Kattaleya kooda belakige aikyavenu?

2 Corinthians 6:14 in English

King James Version (KJV)
Be ye not unequally yoked together with unbelievers: for what fellowship hath righteousness with unrighteousness? and what communion hath light with darkness?
World English Bible (WEB)
Don’t be unequally yoked with unbelievers, for what fellowship do righteousness and iniquity have? Or what fellowship does light have with darkness?
American Standard Version (ASV)
Be not unequally yoked with unbelievers: for what fellowship have righteousness and iniquity? or what communion hath light with darkness?
Bible in Basic English (BBE)
Do not keep company with those who have not faith: for what is there in common between righteousness and evil, or between light and dark?
Darby Translation (DBY)
Be not diversely yoked with unbelievers; for what participation [is there] between righteousness and lawlessness? or what fellowship of light with darkness?
Webster's Bible (WBS)
Be ye not unequally yoked together with unbelievers: for what fellowship hath righteousness with unrighteousness? and what communion hath light with darkness?
Young's Literal Translation (YLT)
Become not yoked with others — unbelievers, for what partaking [is there] to righteousness and lawlessness?

Read in context

  1. 12ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
  2. 13ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
  3. 14ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
  4. 15ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?
  5. 16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
Read all of 2 Corinthians 6

Cross references

Original words (Greek)

2 Corinthians 6:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.