Skip to content
ThuthiThuthiThuthi
2 Corinthians · chapter 6 · verse 18

2 Corinthians 6:18 in Kannada

ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

Naanu nimmannu serisikondu nimage tandeyaagiruvenu; neevu nanage kumaara kumaarteyaraagiruviri endu sarvashaktanaada kartanu heluttaane.

2 Corinthians 6:18 in English

King James Version (KJV)
And will be a Father unto you, and ye shall be my sons and daughters, saith the Lord Almighty.
World English Bible (WEB)
I will be to you a Father. You will be to me sons and daughters,’ says the Lord Almighty.”
American Standard Version (ASV)
And will be to you a Father, And ye shall be to me sons and daughters, saith the Lord Almighty.
Bible in Basic English (BBE)
And will be a Father to you; and you will be my sons and daughters, says the Lord, the Ruler of all.
Darby Translation (DBY)
and I will be to you for a Father, and ye shall be to me for sons and daughters, saith [the] Lord Almighty.
Webster's Bible (WBS)
And [I] will be a Father to you, and ye shall be my sons and daughters, saith the Lord Almighty.
Young's Literal Translation (YLT)
and I will be to you for a Father, and ye — ye shall be to Me for sons and daughters, saith the Lord Almighty.'

Read in context

  1. 16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
  2. 17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
  3. 18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
Read all of 2 Corinthians 6

Cross references

Original words (Greek)

2 Corinthians 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.