2 Corinthians · chapter 6 · verse 7
2 Corinthians 6:7 in Kannada
ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
Satyavaakyadinda, devara shaktiyinda, edabalagai galalli neetiyemba aayudhagalinda,
2 Corinthians 6:7 in English
- King James Version (KJV)
- By the word of truth, by the power of God, by the armour of righteousness on the right hand and on the left,
- World English Bible (WEB)
- in the word of truth, in the power of God, by the armor of righteousness on the right hand and on the left,
- American Standard Version (ASV)
- in the word of truth, in the power of God; by the armor of righteousness on the right hand and on the left,
- Bible in Basic English (BBE)
- In the true word, in the power of God; with the arms of righteousness on the right hand and on the left,
- Darby Translation (DBY)
- in [the] word of truth, in [the] power of God; through the arms of righteousness on the right hand and left,
- Webster's Bible (WBS)
- By the word of truth, by the power of God, by the armor of righteousness on the right hand and on the left,
- Young's Literal Translation (YLT)
- in the word of truth, in the power of God, through the armour of the righteousness, on the right and on the left,
Read in context
- 5ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
- 6ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,
- 7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
- 8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
- 9ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
Cross references
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- Ephesians 6:11–20 ಎಫೆಸದವರಿಗೆ 6:11–20ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- 2 Timothy 2:15 2 ತಿಮೊಥೆಯನಿಗೆ 2:15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- 1 Thessalonians 5:8 1 ಥೆಸಲೊನೀಕದವರಿಗೆ 5:8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- 1 Corinthians 2:4–5 1 ಕೊರಿಂಥದವರಿಗೆ 2:4–5ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
- Ephesians 1:13 ಎಫೆಸದವರಿಗೆ 1:13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
- 2 Corinthians 7:14 2 ಕೊರಿಂಥದವರಿಗೆ 7:14ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.