2 Corinthians · chapter 6 · verse 8
2 Corinthians 6:8 in Kannada
ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
Maana avamaanagalinda, keerti apakeertigalinda, koodidavaraagiddu mosagaararenisikondaroo satyavantaroo
2 Corinthians 6:8 in English
- King James Version (KJV)
- By honour and dishonour, by evil report and good report: as deceivers, and [yet] true;
- World English Bible (WEB)
- by glory and dishonor, by evil report and good report, as deceivers and yet true,
- American Standard Version (ASV)
- by glory and dishonor, by evil report and good report; as deceivers, and [yet] true;
- Bible in Basic English (BBE)
- By glory and by shame, by an evil name and a good name; as untrue, and still true;
- Darby Translation (DBY)
- through glory and dishonour, through evil report and good report: as deceivers, and true;
- Webster's Bible (WBS)
- By honor and dishonor, by evil report and good report: as deceivers, and [yet] true;
- Young's Literal Translation (YLT)
- through glory and dishonour, through evil report and good report, as leading astray, and true;
Read in context
- 6ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,
- 7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
- 8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
- 9ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
- 10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
Cross references
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- Matthew 27:63 ಮತ್ತಾಯನು 27:63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
- Acts 24:5 ಅಪೊಸ್ತಲರ ಕೃತ್ಯಗಳು 24:5ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
- Acts 28:22 ಅಪೊಸ್ತಲರ ಕೃತ್ಯಗಳು 28:22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
- 1 Timothy 4:10 1 ತಿಮೊಥೆಯನಿಗೆ 4:10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Acts 28:4–10 ಅಪೊಸ್ತಲರ ಕೃತ್ಯಗಳು 28:4–10ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ. ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು. ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು. ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು. ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
- Mark 12:14 ಮಾರ್ಕನು 12:14ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
- Matthew 10:25 ಮತ್ತಾಯನು 10:25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
- Acts 4:21 ಅಪೊಸ್ತಲರ ಕೃತ್ಯಗಳು 4:21ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- Acts 14:11–20 ಅಪೊಸ್ತಲರ ಕೃತ್ಯಗಳು 14:11–20ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು. ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು; ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು. ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ-- ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು; ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು. ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು. ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು. ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
- Matthew 22:16 ಮತ್ತಾಯನು 22:16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು