2 Corinthians · chapter 6 · verse 9
2 Corinthians 6:9 in Kannada
ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
Aparichitarenisikondaroo parichitaroo saayuvavaraagi toridaroo igo, naavu badukuvavaroo aagiddeve; shikshe honduva varaagiddaroo kollalpadadavaroo
2 Corinthians 6:9 in English
- King James Version (KJV)
- As unknown, and [yet] well known; as dying, and, behold, we live; as chastened, and not killed;
- World English Bible (WEB)
- as unknown and yet well known, as dying and behold—we live, as punished and not killed,
- American Standard Version (ASV)
- as unknown, and [yet] well known; as dying, and behold, we live; as chastened, and not killed;
- Bible in Basic English (BBE)
- Unnoted, but still kept fully in mind; as near to death, but still living; as undergoing punishment, but not put to death;
- Darby Translation (DBY)
- as unknown, and well known; as dying, and behold, we live; as disciplined, and not put to death;
- Webster's Bible (WBS)
- As unknown, and [yet] well known; as dying, and behold, we live; as chastened, and not killed;
- Young's Literal Translation (YLT)
- as unknown, and recognized; as dying, and lo, we live; as chastened, and not put to death;
Read in context
- 7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
- 8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
- 9ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
- 10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- 11ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
Cross references
- 2 Corinthians 4:10–11 2 ಕೊರಿಂಥದವರಿಗೆ 4:10–11ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
- Romans 8:36 ರೋಮಾಪುರದವರಿಗೆ 8:36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- 1 Corinthians 4:9 1 ಕೊರಿಂಥದವರಿಗೆ 4:9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
- 2 Corinthians 11:6 2 ಕೊರಿಂಥದವರಿಗೆ 11:6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
- Psalm 118:17–18 ಕೀರ್ತನೆಗಳು 118:17–18ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು. ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
- Galatians 1:22–24 ಗಲಾತ್ಯದವರಿಗೆ 1:22–24ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ. ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು. ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.
- Acts 19:26 ಅಪೊಸ್ತಲರ ಕೃತ್ಯಗಳು 19:26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- 1 Corinthians 11:32 1 ಕೊರಿಂಥದವರಿಗೆ 11:32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Acts 25:14–15 ಅಪೊಸ್ತಲರ ಕೃತ್ಯಗಳು 25:14–15ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ. ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.
Original words (Greek)
- As · G5613ὡς hōs
- unknown · G50ἀγνοέω agnoéō
- and · G2532καί kaí
- known · G1921ἐπιγινώσκω epiginṓskō
- as · G5613ὡς hōs
- dying · G599ἀποθνήσκω apothnḗskō
- and · G2532καί kaí
- behold · G2400ἰδού idoú
- live · G2198ζάω záō
- as · G5613ὡς hōs
- chastened · G3811παιδεύω paideúō
- and · G2532καί kaí
- not · G3361μή mḗ
- killed · G2289θανατόω thanatóō