2 Corinthians · chapter 7 · verse 10
2 Corinthians 7:10 in Kannada
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
Devara chittaanusaara vaagiruva duhkhavu rakshanegaagi maanasaantara vannuntu maaduttade. Maanasaantaradalli pashchaattaapakke aspadavilla; aadare lokasambandha vaada duhkhavu maranavannuntumaaduttade.
2 Corinthians 7:10 in English
- King James Version (KJV)
- For godly sorrow worketh repentance to salvation not to be repented of: but the sorrow of the world worketh death.
- World English Bible (WEB)
- For godly sorrow produces repentance leading to salvation, which brings no regret. But the sorrow of the world produces death.
- American Standard Version (ASV)
- For godly sorrow worketh repentance unto salvation, [a repentance] which bringeth no regret: but the sorrow of the world worketh death.
- Bible in Basic English (BBE)
- For the sorrow which God gives is the cause of salvation through a change of heart, in which there is no reason for grief: but the sorrow of the world is a cause of death.
- Darby Translation (DBY)
- For grief according to God works repentance to salvation, never to be regretted; but the grief of the world works death.
- Webster's Bible (WBS)
- For godly sorrow worketh penitence to salvation not to be repented of: but the sorrow of the world worketh death.
- Young's Literal Translation (YLT)
- for the sorrow toward God reformation to salvation not to be repented of doth work, and the sorrow of the world doth work death,
Read in context
- 8ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
- 9ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
- 10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- 11ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- 12ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
Cross references
- Acts 3:19 ಅಪೊಸ್ತಲರ ಕೃತ್ಯಗಳು 3:19ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
- Acts 11:18 ಅಪೊಸ್ತಲರ ಕೃತ್ಯಗಳು 11:18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- 2 Samuel 12:13 2 ಸಮುವೇಲನು 12:13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- Luke 18:13 ಲೂಕನು 18:13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- Luke 15:10 ಲೂಕನು 15:10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 1 Kings 8:47–50 1 ಅರಸುಗಳು 8:47–50ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.
- Jonah 3:10 ಯೋನ 3:10ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Hebrews 12:17 ಇಬ್ರಿಯರಿಗೆ 12:17ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
- Job 33:27–28 ಯೋಬನು 33:27–28ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- Proverbs 17:22 ಜ್ಞಾನೋಕ್ತಿಗಳು 17:22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- Ezekiel 18:27–30 ಯೆಹೆಜ್ಕೇಲನು 18:27–30ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು. ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು. ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ. ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
Original words (Greek)
- For · G1063γάρ gár
- godly · G2316θεός theós
- sorrow · G3077λύπη lýpē
- worketh · G2716κατεργάζομαι katergázomai
- repentance · G3341μετάνοια metánoia
- to · G1519εἰς eis
- salvation · G4991σωτηρία sōtēría
- of · G278ἀμεταμέλητος ametamélētos
- but · G1161δέ dé
- sorrow · G3077λύπη lýpē
- world · G2889κόσμος kósmos
- worketh · G2716κατεργάζομαι katergázomai
- death · G2288θάνατος thánatos