2 Corinthians · chapter 7 · verse 12
2 Corinthians 7:12 in Kannada
ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
Naanu heege nimage baredaddu anyaaya maadidavani goskaravalla, anyaaya sahisidavanigoskaravoo alla; devara drushtiyalli nimagoskara namagiruva chinteyu nimage tori baruvadakkoskarave baredenu.
2 Corinthians 7:12 in English
- King James Version (KJV)
- Wherefore, though I wrote unto you, [I did it] not for his cause that had done the wrong, nor for his cause that suffered wrong, but that our care for you in the sight of God might appear unto you.
- World English Bible (WEB)
- So although I wrote to you, I wrote not for his cause that did the wrong, nor for his cause that suffered the wrong, but that your earnest care for us might be revealed in you in the sight of God.
- American Standard Version (ASV)
- So although I wrote unto you, [I wrote] not for his cause that did the wrong, nor for his cause that suffered the wrong, but that your earnest care for us might be made manifest unto you in the sight of God.
- Bible in Basic English (BBE)
- So though I sent you a letter, it was not only because of the man who did the wrong, or because of him to whom the wrong was done, but so that your true care for us might be made clear in the eyes of God.
- Darby Translation (DBY)
- So then, if also I wrote to you, [it was] not for the sake of him that injured, nor for the sake of him that was injured, but for the sake of our diligent zeal for you being manifested to you before God.
- Webster's Bible (WBS)
- Wherefore, though I wrote to you, [I did it] not for his cause that had done the wrong, nor for his cause that suffered wrong, but that our care for you in the sight of God might appear to you.
- Young's Literal Translation (YLT)
- If, then, I also wrote to you — not for his cause who did wrong, nor for his cause who did suffer wrong, but for our diligence in your behalf being manifested unto you before God —
Read in context
- 10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- 11ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- 12ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
- 13ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
- 14ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
Cross references
- 2 Corinthians 2:9 2 ಕೊರಿಂಥದವರಿಗೆ 2:9ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
- 1 Timothy 3:5 1 ತಿಮೊಥೆಯನಿಗೆ 3:5(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 2 Corinthians 11:11 2 ಕೊರಿಂಥದವರಿಗೆ 11:11ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
- 2 Corinthians 7:8 2 ಕೊರಿಂಥದವರಿಗೆ 7:8ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
- 2 Corinthians 11:28 2 ಕೊರಿಂಥದವರಿಗೆ 11:28ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
- 2 Corinthians 2:3–4 2 ಕೊರಿಂಥದವರಿಗೆ 2:3–4ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ. ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
- 1 Corinthians 5:1–2 1 ಕೊರಿಂಥದವರಿಗೆ 5:1–2ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ. ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
Original words (Greek)
- Wherefore · G686ἄρα ára
- though · G1752ἕνεκα héneka
- wrote · G1125γράφω gráphō
- you · G5213ὑμῖν hymîn
- not · G3756οὐ ou
- cause · G1752ἕνεκα héneka
- that · G3588ὁ ho
- wrong · G91ἀδικέω adikéō
- nor · G3761οὐδέ oudé
- cause · G1752ἕνεκα héneka
- wrong · G91ἀδικέω adikéō
- but · G235ἀλλά allá
- our · G5216ὑμῶν hymōn
- care · G4710σπουδή spoudḗ
- for · G5228ὑπέρ hypér
- you · G2257ἡμῶν hēmōn
- sight · G1799ἐνώπιον enṓpion
- God · G2316θεός theós
- appear · G5319φανερόω phaneróō
- unto · G4314πρός prós
- you · G5209ὑμᾶς hymâs