Skip to content
ThuthiThuthiThuthi
2 Corinthians · chapter 7 · verse 13

2 Corinthians 7:13 in Kannada

ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.

Aadakaarana nimma santaisuvikeyinda namage aadarane untaayitu. Haudu, nimmellarinda teetana manassige upashamanavaada kaarana naavu avana santoshakkaagi hechchaagi santoshapattevu.

2 Corinthians 7:13 in English

King James Version (KJV)
Therefore we were comforted in your comfort: yea, and exceedingly the more joyed we for the joy of Titus, because his spirit was refreshed by you all.
World English Bible (WEB)
Therefore we have been comforted. In our comfort we rejoiced the more exceedingly for the joy of Titus, because his spirit has been refreshed by you all.
American Standard Version (ASV)
Therefore we have been comforted: and in our comfort we joyed the more exceedingly for the joy of Titus, because his spirit hath been refreshed by you all.
Bible in Basic English (BBE)
So we have been comforted: and we had the greater joy in our comfort because of the joy of Titus, for his spirit had been made glad by you all.
Darby Translation (DBY)
For this reason we have been encouraged. And we the rather rejoiced in our encouragement more abundantly by reason of the joy of Titus, because his spirit has been refreshed by you all.
Webster's Bible (WBS)
Therefore we were comforted in your comfort: and exceedingly the more we rejoiced for the joy of Titus, because his spirit was refreshed by you all.
Young's Literal Translation (YLT)
because of this we have been comforted in your comfort, and more abundantly the more did we rejoice in the joy of Titus, that his spirit hath been refreshed from you all;

Read in context

  1. 11ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
  2. 12ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
  3. 13ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
  4. 14ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
  5. 15ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
Read all of 2 Corinthians 7

Cross references

Original words (Greek)

2 Corinthians 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.