2 Corinthians · chapter 7 · verse 14
2 Corinthians 7:14 in Kannada
ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
Yaakandare naanu avana munde nimmannu hogaliddaralli naachikepadabekaagi baralilla. Naavu nimage helidavugalellaa hege satyavaagiddavo haageye naavu teetana munde aadida hogalikeyoo satyavendu kandubantu.
2 Corinthians 7:14 in English
- King James Version (KJV)
- For if I have boasted any thing to him of you, I am not ashamed; but as we spake all things to you in truth, even so our boasting, which [I made] before Titus, is found a truth.
- World English Bible (WEB)
- For if in anything I have boasted to him on your behalf, I was not disappointed. But as we spoke all things to you in truth, so our glorying also which I made before Titus was found to be truth.
- American Standard Version (ASV)
- For if in anything I have gloried to him on your behalf, I was not put to shame; but as we spake all things to you in truth, so our glorying also which I made before Titus was found to be truth.
- Bible in Basic English (BBE)
- For I was not put to shame in anything in which I may have made clear to him my pride in you; but as we said nothing to you but what was true, so the good things which I said to Titus about you were seen by him to be true.
- Darby Translation (DBY)
- Because if I boasted to him anything about you, I have not been put to shame; but as we have spoken to you all things in truth, so also our boasting to Titus has been [the] truth;
- Webster's Bible (WBS)
- For if I have boasted any thing to him concerning you, I am not ashamed; but as we spoke all things to you in truth, even so our boasting, which [I made] before Titus, is found a truth.
- Young's Literal Translation (YLT)
- because if anything to him in your behalf I have boasted, I was not put to shame; but as all things in truth we did speak to you, so also our boasting before Titus became truth,
Read in context
- 12ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
- 13ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
- 14ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
- 15ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
- 16ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
Cross references
- 2 Corinthians 7:4 2 ಕೊರಿಂಥದವರಿಗೆ 7:4ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
- 2 Corinthians 9:2–4 2 ಕೊರಿಂಥದವರಿಗೆ 9:2–4ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು. ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
- 2 Corinthians 1:18–20 2 ಕೊರಿಂಥದವರಿಗೆ 1:18–20ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ. ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ. ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- 2 Thessalonians 1:4 2 ಥೆಸಲೊನೀಕದವರಿಗೆ 1:4ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.
- 2 Corinthians 8:24 2 ಕೊರಿಂಥದವರಿಗೆ 8:24ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- 2 Corinthians 10:8 2 ಕೊರಿಂಥದವರಿಗೆ 10:8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
- 2 Corinthians 7:6 2 ಕೊರಿಂಥದವರಿಗೆ 7:6ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
Original words (Greek)
- For · G3754ὅτι hóti
- if · G1487εἰ ei
- boasted · G2744καυχάομαι kaucháomai
- thing · G5100τὶς tìs
- him · G846αὐτός autós
- of · G5228ὑπέρ hypér
- you · G5216ὑμῶν hymōn
- am · G2617καταισχύνω kataischýnō
- not · G3756οὐ ou
- ashamed · G2617καταισχύνω kataischýnō
- but · G235ἀλλά allá
- as · G5613ὡς hōs
- spake · G2980λαλέω laléō
- things · G3956πᾶς pâs
- you · G5213ὑμῖν hymîn
- in · G1722ἐν en
- truth · G225ἀλήθεια alḗtheia
- even · G2532καί kaí
- so · G3779οὕτω hoútō
- our · G2257ἡμῶν hēmōn
- boasting · G2746καύχησις kaúchēsis
- which · G3588ὁ ho
- before · G1909ἐπί epí
- Titus · G5103Τίτος Títos
- found · G1096γίνομαι gínomai
- truth · G225ἀλήθεια alḗtheia