Skip to content
ThuthiThuthiThuthi
2 Corinthians · chapter 7 · verse 15

2 Corinthians 7:15 in Kannada

ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.

Neevu bhayadinda nadaguvavaraagi avanannu serisi kondaddaralli nimmellara vidheyateyannu avanu jnyaapakamaadikolluvaaga nimma mele avana mamateyu hechchaaguvadu.sarvavishayadalloo nimmannu kuritu nanage bharavasaviruvadarinda santoshapaduttene.

2 Corinthians 7:15 in English

King James Version (KJV)
And his inward affection is more abundant toward you, whilst he remembereth the obedience of you all, how with fear and trembling ye received him.
World English Bible (WEB)
His affection is more abundantly toward you, while he remembers all of your obedience, how with fear and trembling you received him.
American Standard Version (ASV)
And his affection is more abundantly toward you, while he remembereth the obedience of you all, how with fear and trembling ye received him.
Bible in Basic English (BBE)
And his love to you is the more increased by his memory of you all, how you gave way to his authority, and how you took him to your hearts with fear and honour.
Darby Translation (DBY)
and his affections are more abundantly towards you, calling to mind the obedience of you all, how with fear and trembling ye received him.
Webster's Bible (WBS)
And his tender affection is more abundant towards you, whilst he remembereth the obedience of you all, how with fear and trembling ye received him.
Young's Literal Translation (YLT)
and his tender affection is more abundantly toward you, remembering the obedience of you all, how with fear and trembling ye did receive him;

Read in context

  1. 13ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
  2. 14ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
  3. 15ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
  4. 16ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
Read all of 2 Corinthians 7

Cross references

Original words (Greek)

2 Corinthians 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.