Skip to content
ThuthiThuthiThuthi
2 Corinthians · chapter 7 · verse 5

2 Corinthians 7:5 in Kannada

ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.

Naavu makedonyakke bandaaga namma shareerakke enoo vishraantiyaagalilla; aadare ellaa kadeyalliyoo namage kalavalavittu horage kalaha; olage bhayavittu.

2 Corinthians 7:5 in English

King James Version (KJV)
For, when we were come into Macedonia, our flesh had no rest, but we were troubled on every side; without [were] fightings, within [were] fears.
World English Bible (WEB)
For even when we had come into Macedonia, our flesh had no relief, but we were afflicted on every side. Fightings were outside. Fear was inside.
American Standard Version (ASV)
For even when we were come into Macedonia our flesh had no relief, but [we were] afflicted on every side; without [were] fightings, within [were] fears.
Bible in Basic English (BBE)
For even when we had come into Macedonia our flesh had no rest, but we were troubled on every side; there were fightings outside and fears inside.
Darby Translation (DBY)
For indeed, when we came into Macedonia, our flesh had no rest, but [we were] afflicted in every way; without combats, within fears.
Webster's Bible (WBS)
For, when we had come into Macedonia, our flesh had no rest, but we were troubled on every side; without [were] fightings, within [were] fears.
Young's Literal Translation (YLT)
for also we, having come to Macedonia, no relaxation hath our flesh had, but on every side we are in tribulation, without [are] fightings, within — fears;

Read in context

  1. 3ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.
  2. 4ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
  3. 5ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
  4. 6ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
  5. 7ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
Read all of 2 Corinthians 7

Cross references

Original words (Greek)

2 Corinthians 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.