2 Corinthians · chapter 7 · verse 6
2 Corinthians 7:6 in Kannada
ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
Aadaagyoo kuggihoda varannu santaisuva devaru teetana baruvikeyinda nammannu santaisidanu.
2 Corinthians 7:6 in English
- King James Version (KJV)
- Nevertheless God, that comforteth those that are cast down, comforted us by the coming of Titus;
- World English Bible (WEB)
- Nevertheless, he who comforts the lowly, God, comforted us by the coming of Titus,
- American Standard Version (ASV)
- Nevertheless he that comforteth the lowly, [even] God, comforted us by the coming of Titus;
- Bible in Basic English (BBE)
- But God who gives comfort to the poor in spirit gave us comfort by the coming of Titus;
- Darby Translation (DBY)
- But he who encourages those that are [brought] low, [even] God, encouraged us by the coming of Titus;
- Webster's Bible (WBS)
- Nevertheless God, that comforteth those that are cast down, comforted us by the coming of Titus;
- Young's Literal Translation (YLT)
- but He who is comforting the cast-down — God — He did comfort us in the presence of Titus;
Read in context
- 4ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
- 5ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
- 6ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
- 7ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
- 8ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
Cross references
- 2 Corinthians 1:3–4 2 ಕೊರಿಂಥದವರಿಗೆ 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
- 2 Thessalonians 2:16–17 2 ಥೆಸಲೊನೀಕದವರಿಗೆ 2:16–17ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ. ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- 3 John 1:2–4 3 ಯೋಹಾನನು 1:2–4ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ. ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 2 Corinthians 7:13 2 ಕೊರಿಂಥದವರಿಗೆ 7:13ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
- Jeremiah 31:13 ಯೆರೆಮೀಯ 31:13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- Isaiah 57:18 ಯೆಶಾಯ 57:18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
- Isaiah 12:1 ಯೆಶಾಯ 12:1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- Matthew 5:4 ಮತ್ತಾಯನು 5:4ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- 1 Thessalonians 3:6–7 1 ಥೆಸಲೊನೀಕದವರಿಗೆ 3:6–7ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
- Philippians 2:1 ಫಿಲಿಪ್ಪಿಯವರಿಗೆ 2:1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ