Skip to content
ThuthiThuthiThuthi
2 Corinthians · chapter 7 · verse 8

2 Corinthians 7:8 in Kannada

ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.

Naanu patradinda nimmannu duhkhapadisidakke nanage vyasanavaadaroo naanu pashchaattaapapadu vadilla, yaakandare aa patrikeyu nimmannu duhkha padisidaagyoo adu svalpa kaalakke endu naanu tiliyuttene.

2 Corinthians 7:8 in English

King James Version (KJV)
For though I made you sorry with a letter, I do not repent, though I did repent: for I perceive that the same epistle hath made you sorry, though [it were] but for a season.
World English Bible (WEB)
For though I grieved you with my letter, I do not regret it, though I did regret it. For I see that my letter made you grieve, though just for a while.
American Standard Version (ASV)
For though I made you sorry with my epistle, I do not regret it: though I did regret [it] (for I see that that epistle made you sorry, though but for a season),
Bible in Basic English (BBE)
For though my letter gave you pain, I have no regret for it now, though I had before; for I see that the letter gave you pain, but only for a time.
Darby Translation (DBY)
For if also I grieved you in the letter, I do not regret [it], if even I have regretted it; for I see that that letter, if even [it were] only for a time, grieved you.
Webster's Bible (WBS)
For though I made you sorry with a letter, I do not repent, though I did repent: for I perceive that the same epistle hath made you sorry, though [it was] but for a season.
Young's Literal Translation (YLT)
because even if I made you sorry in the letter, I do not repent — if even I did repent — for I perceive that the letter, even if for an hour, did make you sorry.

Read in context

  1. 6ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
  2. 7ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
  3. 8ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
  4. 9ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
  5. 10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
Read all of 2 Corinthians 7

Cross references

Original words (Greek)

2 Corinthians 7:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.