2 Corinthians · chapter 8 · verse 1
2 Corinthians 8:1 in Kannada
ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
Idallade sahodarare, makedonyada sabhegalige anugrahisalpatta devara krupeyannu nimage tilisuttene.
2 Corinthians 8:1 in English
- King James Version (KJV)
- Moreover, brethren, we do you to wit of the grace of God bestowed on the churches of Macedonia;
- World English Bible (WEB)
- Moreover, brothers, we make known to you the grace of God which has been given in the assemblies of Macedonia,
- American Standard Version (ASV)
- Moreover, brethren, we make known to you the grace of God which hath been given in the churches of Macedonia;
- Bible in Basic English (BBE)
- And now we give you news, brothers, about the grace of God which has been given to the churches of Macedonia;
- Darby Translation (DBY)
- But we make known to you, brethren, the grace of God bestowed in the assemblies of Macedonia;
- Webster's Bible (WBS)
- Moreover, brethren, we make known to you the grace of God bestowed on the churches of Macedonia;
- Young's Literal Translation (YLT)
- And we make known to you, brethren, the grace of God, that hath been given in the assemblies of Macedonia,
Read in context
- 1ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
- 2ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
- 3ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
Cross references
- Acts 16:9 ಅಪೊಸ್ತಲರ ಕೃತ್ಯಗಳು 16:9ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
- 2 Corinthians 9:2 2 ಕೊರಿಂಥದವರಿಗೆ 9:2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- 2 Corinthians 11:9 2 ಕೊರಿಂಥದವರಿಗೆ 11:9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- 1 Thessalonians 4:10 1 ಥೆಸಲೊನೀಕದವರಿಗೆ 4:10ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 2 Corinthians 9:12 2 ಕೊರಿಂಥದವರಿಗೆ 9:12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- 2 Corinthians 9:4 2 ಕೊರಿಂಥದವರಿಗೆ 9:4ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
- Colossians 1:29 ಕೊಲೊಸ್ಸೆಯವರಿಗೆ 1:29ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- 1 Thessalonians 1:7–8 1 ಥೆಸಲೊನೀಕದವರಿಗೆ 1:7–8ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ; ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
- Romans 15:26 ರೋಮಾಪುರದವರಿಗೆ 15:26ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.