2 Corinthians · chapter 8 · verse 13
2 Corinthians 8:13 in Kannada
ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.
Itarara bhaaravu parihaaravaaga bekendoo nimage bhaaravaagabekendoo nanna taatparyavalla.
2 Corinthians 8:13 in English
- King James Version (KJV)
- For [I mean] not that other men be eased, and ye burdened:
- World English Bible (WEB)
- For this is not that others may be eased and you distressed,
- American Standard Version (ASV)
- For [I say] not [this] that others may be eased [and] ye distressed;
- Bible in Basic English (BBE)
- And I am not saying this so that others may get off free, while the weight comes on you:
- Darby Translation (DBY)
- For [it is] not in order that there may be ease for others, and for you distress,
- Webster's Bible (WBS)
- For [I mean] not that other men should be eased, and you burdened:
- Young's Literal Translation (YLT)
- for not that for others release, and ye pressured, [do I speak,]
Read in context
- 11ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.
- 12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- 13ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.
- 14ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
- 15ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
Cross references
- Acts 4:34 ಅಪೊಸ್ತಲರ ಕೃತ್ಯಗಳು 4:34ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
- Romans 15:26–27 ರೋಮಾಪುರದವರಿಗೆ 15:26–27ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ. ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.