2 Corinthians · chapter 8 · verse 16
2 Corinthians 8:16 in Kannada
ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
Aadare nimma vishayavaagi ade hitachintane yannu devaru teetana hrudayadalli huttisiddakkaagi devarige stotravaagali.
2 Corinthians 8:16 in English
- King James Version (KJV)
- But thanks [be] to God, which put the same earnest care into the heart of Titus for you.
- World English Bible (WEB)
- But thanks be to God, who puts the same earnest care for you into the heart of Titus.
- American Standard Version (ASV)
- But thanks be to God, who putteth the same earnest care for you into the heart of Titus.
- Bible in Basic English (BBE)
- But praise be to God, who puts the same care for you into the heart of Titus.
- Darby Translation (DBY)
- But thanks [be] to God, who gives the same diligent zeal for you in the heart of Titus.
- Webster's Bible (WBS)
- But thanks [be] to God, who put the same earnest care into the heart of Titus for you.
- Young's Literal Translation (YLT)
- And thanks to God, who is putting the same diligence for you in the heart of Titus,
Read in context
- 14ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
- 15ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
- 16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- 17ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
- 18ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
Cross references
- Revelation 17:17 ಪ್ರಕಟನೆ 17:17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- 2 Corinthians 2:13–14 2 ಕೊರಿಂಥದವರಿಗೆ 2:13–14ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು. ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Philippians 2:20 ಫಿಲಿಪ್ಪಿಯವರಿಗೆ 2:20ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
- 2 Corinthians 7:12 2 ಕೊರಿಂಥದವರಿಗೆ 7:12ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
- Jeremiah 31:31 ಯೆರೆಮೀಯ 31:31ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- 2 Corinthians 7:7 2 ಕೊರಿಂಥದವರಿಗೆ 7:7ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Nehemiah 2:12 ನೆಹೆಮೀಯ 2:12ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.