2 Corinthians · chapter 8 · verse 17
2 Corinthians 8:17 in Kannada
ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
Avanu nimma balige hogabekendu naavu kelikondaaga nija vaagiyoo oppiddallade atyaasaktanaagiddu tannashtakke taane nimma balige bandiddaane.
2 Corinthians 8:17 in English
- King James Version (KJV)
- For indeed he accepted the exhortation; but being more forward, of his own accord he went unto you.
- World English Bible (WEB)
- For he indeed accepted our exhortation, but being himself very earnest, he went out to you of his own accord.
- American Standard Version (ASV)
- For he accepted indeed our exhortation; but being himself very earnest, he went forth unto you of his own accord.
- Bible in Basic English (BBE)
- For while he gladly gave ear to our request, he was interested enough to go to you from the impulse of his heart.
- Darby Translation (DBY)
- For he received indeed the entreaty, but, being full of zeal, he went of his own accord to you;
- Webster's Bible (WBS)
- For indeed he accepted the exhortation; but being more forward, of his own accord he went to you.
- Young's Literal Translation (YLT)
- because indeed the exhortation he accepted, and being more diligent, of his own accord he went forth unto you,
Read in context
- 15ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
- 16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- 17ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
- 18ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
- 19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
Cross references
- 2 Corinthians 8:6 2 ಕೊರಿಂಥದವರಿಗೆ 8:6ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
- Hebrews 13:22 ಇಬ್ರಿಯರಿಗೆ 13:22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.
- 2 Corinthians 8:10 2 ಕೊರಿಂಥದವರಿಗೆ 8:10ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
- 2 Corinthians 8:8 2 ಕೊರಿಂಥದವರಿಗೆ 8:8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.